ಶೂಟಿಂಗ್ ವೇಳೆ ಕಂಗನಾಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
Team Udayavani, Jul 20, 2017, 12:15 PM IST
ಮುಂಬಯಿ: ಪ್ರಖ್ಯಾತ ನಟಿ ಕಂಗನಾ ರಣಾವುತ್ ಅವರು ಮಣಿಕರ್ಣಿಕಾ ಚಿತ್ರದ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಝಾನ್ಸಿ ರಾಣಿಯ ಕಥಾ ಹಂದರ ಹೊಂದಿರುವ ಚಿತ್ರದ ಕತ್ತಿ ವರಸೆಯ ದೃಶ್ಯವನ್ನು ಹೈದರಾಬಾದ್ನಲ್ಲಿ ಚಿತ್ರೀಕರಿಸುವ ವೇಳೆ ಸಹನಟನ ಖಡ್ಗ ಹಣೆಗೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡ ತಕ್ಷಣ ಸ್ಥಳೀಯ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕತ್ತಿಯ ಪೆಟ್ಟು ಹುಬ್ಬುಗಳ ಮಧ್ಯೆ ಮೂಳೆಯ ವರೆಗೆ ತಗುಲಿದ್ದು,ತೀವ್ರ ರಕ್ತಸ್ರಾವವಾಗಿದೆ ಕೆಲ ದಿನಗಳ ಚಿಕಿತ್ಸೆ ಅಗತ್ಯವಿದೆ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ.
ವಾರದ ಚಿಕಿತ್ಸೆಯ ಬಳಿಕ ಕಂಗನಾ ಮನೆಗೆ ವಾಪಾಸಾಗಲಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್