Udayavni Special

ಕಂಗನಾ ರಣಾವತ್ ಗೆ ಕೋವಿಡ್ ಪಾಸಿಟಿವ್! ಸೋಂಕಿಗೆ ಭಯಪಡಬೇಡಿ ಎಂದ ನಟಿ

Team Udayavani, May 8, 2021, 11:23 AM IST

kangana

ಶಿಮ್ಲಾ: ಬಾಲಿವುಡ್ ನಟಿ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಗಮನ ಸೆಳೆಯುತ್ತಿರುವ ಕಂಗನಾ ರಣಾವುತ್ ಗೆ ಕೋವಿಡ್ ಸೋಂಕು ತಾಗಿರವುದು ದೃಢವಾಗಿದೆ.

ಈ ಬಗ್ಗೆ ಸ್ವತಃ ಕಂಗನಾ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಬರುತ್ತಿದ್ದಂತೆ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು, ಪಾಸಿಟಿವ್ ಆಗಿದೆ ಎಂದಿದ್ದಾರೆ.

ಕೆಲವು ದಿನಗಳಿಂದ ದಣಿವಾದ ಅನುಭವವಾಗುತ್ತಿತ್ತು, ಕಣ್ಣುಗಳು ಉರಿಯುತ್ತಿತ್ತು. ಹೀಗಾಗಿ ನಾನು ಕೋವಿಡ್ ಪರೀಕ್ಷೆ ನಡೆಸಿದ್ದೆ. ವರದಿ ಪಾಸಿಟಿವ್ ಎಂದ ಬಂದಿದೆ ಎಂದರು.

ನಾನು ಸದ್ಯ ಕ್ಯಾರಂಟೈನ್ ಆಗಿದ್ದೇನೆ. ಈ ಸೋಂಕು ನನ್ನ ದೇಹದಲ್ಲಿ ಪಾರ್ಟಿ ಮಾಡುತ್ತಿದ್ದ ಬಗ್ಗೆ ಯಾವುದೇ ಸೂಚನೆಯೂ ಇರಲಿಲ್ಲ. ನಾನಿದನ್ನೂ ಹೊಡೆದುರುಳಿಸುತ್ತೇನೆ ಎಂಬ ನಂಬಿಕೆ ನನಗಿದೆ. ಜನರು ಕೋವಿಡ್ ಸೋಂಕಿಗೆ ಭಯ ಪಡಬಾರದು. ನೀವು ಭಯಪಟ್ಟರೆ ಅದು ನಿಮ್ಮನ್ನು ಮತ್ತಷ್ಟು ಭಯ ಪಡಿಸುತ್ತದೆ ಎಂದು ಕಂಗನಾ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

54

ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ಕೊಟ್ಟವರ ವಿರುದ್ಧ ಶೀಘ್ರವೇ ಕಠಿಣ ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dಎರತಹಜಕಜಹಗ್ದ

ಗಡಿಭಾಗದ ಮಕ್ಕಳಿಗಾಗಿ ಶಾಲೆ ನಿರ್ಮಾಣ ಮಾಡಲು ಒಂದು ಕೋಟಿ ಧನ ಸಹಾಯ ಮಾಡಿದ ಅಕ್ಷಯ್ ಕುಮಾರ್

01

ಸೋಷಿಯಲ್ ಮೀಡಿಯಾ ಶೇಕ್ ಮಾಡಿದ ನಟಿ ಶಮಾ ಸಿಕಂದರ್ ಬೋಲ್ಡ್ ಪಿಕ್

sdfgfdfght

ಆರೋಗ್ಯ ತಪಾಸಣೆಗೆಂದು ಅಮೆರಿಕಾಕ್ಕೆ ತೆರಳಿದ ನಟ ರಜನಿಕಾಂತ್

689

ಕರೀನಾ ವಿರುದ್ಧ ಕೆರಳಿಸಿದ ನೆಟ್ಟಿಜನ್.. Boycottkhareenakhan ಶುರುವಾಗಲು ಕಾರಣ ಏನು ?

d್ಬನಮನಬ್ದಸ

ಐಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯುವವರಿಗೆ ಸೋನು ಸೂದ್ ನೆರವು..!

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

18-21

ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ

18-20

ಆನ್‌ಲೈನ್‌ ಕೋರ್ಸ್‌: ಕುವೆಂಪು ವಿವಿಗೆ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.