“ಬಾಹುಬಲಿ 2′ ದಾಖಲೆ ಮುರಿದ ಕನ್ನಡದ “ಕಾಂತಾರ’ ಸಿನೆಮಾ
Team Udayavani, Nov 6, 2022, 7:10 AM IST
ಹೊಸದಿಲ್ಲಿ: ಐದನೇ ವಾರದ ಪ್ರದರ್ಶನದಲ್ಲಿ “ಬಾಹುಬಲಿ 2’ರ ಬಾಕ್ಸ್ ಆಫೀಸ್ ಗಳಿಕೆಯ ದಾಖಲೆಯನ್ನು ಕನ್ನಡದ “ಕಾಂತಾರ’ ಸಿನೆಮಾ ಸರಿಗಟ್ಟಿದೆ.
ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ನಿರ್ದೇಶನದ “ಬಾಹುಬಲಿ 2′ ಸಿನೆಮಾ ಪ್ರದರ್ಶನದ ಐದನೇ ವಾರದಲ್ಲಿ 40 ಕೋಟಿ ರೂ. ಗಳಿಸಿತ್ತು. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ “ಕಾಂತಾರ’ ಸಿನೆಮಾ ತನ್ನ ಐದನೇ ವಾರದ ಪ್ರದರ್ಶನದಲ್ಲಿ 65 ಕೋಟಿ ರೂ. ಗಳಿಸಿದೆ.
ಹಿಂದಿ ಸೇರಿದಂತೆ ದೇಶದ ಇತರ ಪ್ರಾದೇಶಿಕ ಭಾಷೆಗಳಲ್ಲಿ ಸಿನೆಮಾ ಡಬ್ ಮಾಡಲಾಗಿದ್ದು, ಪ್ರಪಂಚದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಇನ್ನೊಂದೆಡೆ, ಕಾಂತಾರ ಸಿನಿಮಾದ ನಾಯಕ ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಾಯಕ ನಟಿ ಸಪ್ತಮಿ ಗೌಡ ಸೇರಿದಂತೆ ಚಿತ್ರ ತಂಡ ದಿಲ್ಲಿಯ ಇಂಡಿಯಾ ಗೇಟ್ಗೆ ಶನಿವಾರ ಭೇಟಿ ನೀಡಿ, ತಮ್ಮ ಸಿನೆಮಾ ಪ್ರಮೋಷನ್ ಕೈಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ