‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Team Udayavani, May 27, 2024, 3:35 PM IST

16

ಮುಂಬಯಿ: ನಿರ್ಮಾಪಕ ಕರಣ್‌ ಜೋಹರ್‌ ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಸಿನಿಮಾದ ಟೈಟಲ್‌ ಕೇಳಿ ಬಿಟೌನ್‌ ಪ್ರಿಯರು ಖುಷ್‌ ಆಗಿದ್ದಾರೆ.

2018 ರಲ್ಲಿ ಬಂದಿದ್ದ ʼ ಧಡಕ್‌ʼ ಸಿನಿಮಾದ ಸೀಕ್ವೆಲ್‌ ʼ ಧಡಕ್ 2′ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. 2018 ರಲ್ಲಿ ಜಾನ್ವಿ ಕಪೂರ್ ಮತ್ತು ಇಶಾನ್ ಖಟ್ಟರ್ ʼಧಡಕ್‌ʼ ಸಿನಿಮಾದಲ್ಲಿ ನಟಿಸಿದ್ದರು. ಇದು ಮರಾಠಿ ಸೂಪರ್‌ ಹಿಟ್‌ ʼಸೈರಾಟ್‌ʼ ಸಿನಿಮಾದ ರಿಮೇಕ್‌ ಆಗಿತ್ತು. ಇದೀಗ ಕರಣ್‌ ಜೋಹರ್‌ ʼಧಡಕ್‌ -2ʼ ಅನೌನ್ಸ್‌ ಮಾಡಿದ್ದಾರೆ.

“ಒಂದು ಕಾಲದಲ್ಲಿ ಒಬ್ಬ ರಾಜನಿದ್ದನು ಮತ್ತು ಒಬ್ಬ ರಾಣಿ ಇದ್ದಳು, ಅವರು ಭಿನ್ನ ವರ್ಗದವರಾಗಿದ್ದರು ಮತ್ತು ಇದು ಕಥೆಯ ಅಂತ್ಯ” ಎಂದು ಕರಣ್‌ ಬರೆದುಕೊಂಡಿದ್ದಾರೆ.

ಈ ಸಿನಿಮಾವನ್ನು ಶಾಜಿಯಾ ಇಕ್ಬಾಲ್ ನಿರ್ದೇಶನ ಮಾಡಲಿದ್ದು, ಸಿದ್ಧಾಂತ್ ಚತುರ್ವೇದಿ ಮತ್ತು ತೃಪ್ತಿ ದಿಮ್ರಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.

ʼಧಡಕ್‌ʼ ನೋಡಿದ ಪ್ರೇಕ್ಷಕರು ಸಿನಿಮಾದ ಸೀಕ್ವೆಲ್‌ ಅನೌನ್ಸ್‌ ಸುದ್ದಿ ಕೇಳಿ ಥ್ರಿಲ್‌ ಆಗಿದ್ದಾರೆ.

ಇದೇ ವರ್ಷದ ನವೆಂಬರ್‌ 22 ರಂದು ಸಿನಿಮಾ ತೆರೆ ಕಾಣಲಿದೆ. ಝೀ ಸ್ಟುಡಿಯೋಸ್, ಧರ್ಮ ಪ್ರೊಡಕ್ಷನ್ಸ್ ಮತ್ತು ಕ್ಲೌಡ್ 9 ಪಿಕ್ಚರ್ಸ್ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ಇತ್ತೀಚೆಗಷ್ಟೇ ಕರಣ್‌ ತನ್ನ ಹುಟ್ಟುಹಬ್ಬದಂದು ಹೊಸ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ಘೋಷಿಸಿದ್ದರು.

ಟಾಪ್ ನ್ಯೂಸ್

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Shilpa-Shetty

ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.