ಸಲ್ಮಾನ್‌ ಜಾಗದಲ್ಲಿ ಬಿಗ್‌ ಬಾಸ್‌ ನಡೆಸಿಕೊಡಲಿದ್ದಾರೆ ಕರಣ್‌ ಜೋಹರ್‌


Team Udayavani, Oct 22, 2022, 6:33 PM IST

ಸಲ್ಮಾನ್‌ ಜಾಗದಲ್ಲಿ ಬಿಗ್‌ ಬಾಸ್‌ ನಡೆಸಿಕೊಡಲಿದ್ದಾರೆ ಕರಣ್‌ ಜೋಹರ್‌

ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್‌ ಖಾನ್‌ ನಡೆಸಿಕೊಡುತ್ತಿದ್ದ ಬಿಗ್‌ ಬಾಸ್‌-16 ರಿಯಾಲಿಟಿ ಶೋನ, ಮುಂದಿನ ಮೂರು ಸಂಚಿಕೆಗಳನ್ನು ಖ್ಯಾತ ನಿರ್ದೇಶಕ ಕರಣ್‌ ಜೋಹರ್‌ ನಡೆಸಿಕೊಡಲಿದ್ದಾರೆ. ಇದಕ್ಕೆ ಕಾರಣ ಸಲ್ಮಾನ್‌ ಡೆಂಗ್ಯೂ ಬಂದು ಹಾಸಿಗೆ ಹಿಡಿದಿರುವುದು.

ಸಲ್ಮಾನ್‌ ಖಾನ್‌ ಶನಿವಾರ, ಭಾನುವಾರದ ಸಂಚಿಕೆಗಳನ್ನು ಗುರುವಾರವೇ ಶೂಟಿಂಗ್‌ ಮಾಡಿ ಮುಗಿಸುತ್ತಿದ್ದರು.

ಮುಂದಿನ ಗುರುವಾರ ಸಲ್ಮಾನ್‌ ಬರುವುದಿಲ್ಲವಾದ್ದರಿಂದ ಆ ಜವಾಬ್ದಾರಿಯನ್ನು ಕರಣ್‌ ಜೋಹರ್‌ ಹೊತ್ತಿದ್ದಾರೆ.

ಇದರಲ್ಲಿ ಸೋಮವಾರ ಪ್ರಸಾರವಾಗುವ ದೀಪಾವಳಿ ಸಂಚಿಕೆಯೂ ಒಂದಾಗಿದೆ.

 

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.