ಎಕಾನಮಿ ಕ್ಲಾಸಲ್ಲಿ ಕಾರ್ತಿಕ್‌ ನಟನ ಸರಳತೆಗೆ ಜನರು ಫಿದಾ


Team Udayavani, Jun 27, 2023, 7:50 AM IST

ಎಕಾನಮಿ ಕ್ಲಾಸಲ್ಲಿ ಕಾರ್ತಿಕ್‌ ನಟನ ಸರಳತೆಗೆ ಜನರು ಫಿದಾ

ಸಿನಿಮಾ ತಾರೆಯರು, ರಾಜಕಾರಣಿಗಳು ಸೇರಿದಂತೆ ಸಾಮಾಜಿಕವಾಗಿ ಗುರುತಿಸಿಕೊಂಡ ಒಂದಷ್ಟು ಮಂದಿ ಸಾಮಾನ್ಯವಾಗಿ ವಿಮಾನದಲ್ಲಿ ಬಿಸಿನೆಸ್‌ ಕ್ಲಾಸ್‌ಗಳಲ್ಲಿಯೇ ಪ್ರಯಾಣಿಸುತ್ತಾರೆ. ಆದರೆ,ಬಾಲಿವುಡ್‌ ನಟ ಕಾರ್ತಿಕ್‌ ಆರ್ಯನ್‌, ಸಾಮಾನ್ಯ ಜನರೊಂದಿಗೆ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣಿಸಿದ್ದು, ಅವರ ಸರಳತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಶೆಹಜಾದಾ, ಭೂಲ್‌ ಬುಲೇಯಾ , ಆಶಿಕಿ-3 ಸೇರಿದಂತೆ ಹಲವು ಖ್ಯಾತ ಸಿನಿಮಾಗಳಲ್ಲಿ ನಟಿಸಿರುವ ಕಾರ್ತಿಕ್‌ಗೆ ಅಪಾರ ಅಭಿಮಾನಿ ಬಳಗವಿದ್ದು, ಅವರನ್ನು ಕಣ್ತುಂಬಿಕೊಳ್ಳಲೆಂದೇ ಅಭಿಮಾನಿಗಳು ಹಾತೊರೆಯುತ್ತಾರೆ. ಅಂಥದ್ದರಲ್ಲಿ ಕಾರ್ತಿಕ್‌ ತಾವೇ ಸ್ವತಃ ಜನರ ನಡುವೆಯೇ ಕೂತು ವಿಮಾನದಲ್ಲಿ ಪಯಣಿಸಿದ್ದಲ್ಲದೇ, ಜನರಿಗೆ ಸ್ಪಂದಿಸುವ ಸೌಜನ್ಯವನ್ನೂ ತೋರಿದ್ದಾರೆ. ಸ್ಟಾರ್‌ನಟನ ಈ ಹಮ್ಮಿಲ್ಲದ ವ್ಯಕ್ತಿತ್ವಕ್ಕೆ ಜಾಲತಾಣದಲ್ಲಿ ತೀವ್ರ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.