ಮತ್ತೆ ಪ್ರೀತಿಯಲ್ಲಿ ಬಿದ್ರಾ ಕತ್ರಿನಾ ಕೈಫ್? ಈ ನಟಿಯ ಜೊತೆ ಡೇಟಿಂಗ್ ನಲ್ಲಿರುವ ನಟ ಯಾರು ?


Team Udayavani, Jun 10, 2021, 2:30 PM IST

9876

ಮುಂಬೈ: ಬಾಲಿವುಡ್ ಕ್ಯಾಟ್ ಕತ್ರಿನಾ ಕೈಫ್ ಹಾಗೂ ರಣಬೀರ್ ಕಫೂರ್ ಪ್ರೇಮ ಕಹಾನಿ ಮುಗಿದು ಹೋದ ಅಧ್ಯಾಯ.  ಈ ನಟನ ಜೊತೆ ಬ್ರೇಕ್ ಅಪ್ ಮಾಡಿಕೊಂಡ ಬಳಿಕ ಕತ್ರಿನಾ ಕೈಫ್ ಪ್ರೀತಿ ಪ್ರೇಮದ ವಿಚಾರವಾಗಿ ಸುದ್ದಿಯಾಗಿರಲಿಲ್ಲ. ಆದರೆ, ಇದೀಗ ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ದಿದ್ದಾರಂತೆ ಈ ನಟಿ.

ಹೌದು, ಕತ್ರಿನಾ ಕೈಫ್ ಮತ್ತು ‘ಉರಿ’ ಸಿನಿಮಾ ಖ್ಯಾತಿಯ ನಟ ವಿಕ್ಕಿ ಕೌಶಲ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಮಾತು ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ಇದುವರೆಗೆ ಕೇವಲ ಅಂತೆ ಕಂತೆಯಲ್ಲಿ ಕೇಳಿ ಬರುತ್ತಿದ್ದ ಈ ಜೋಡಿಯ ಲವ್ ಮ್ಯಾಟರ್ ಇದೀಗ ಕನ್ಫರ್ಮ್ ಆಗಿದೆ.  ನಟ ಹರ್ಷವರ್ಧನ್ ಕಪೂರ್ ಅವರು ಇತ್ತೀಚಿಗಿನ ಸಂದರ್ಶನದಲ್ಲಿ ಕೈಫ್ ಹಾಗೂ ವಿಕ್ಕಿಯ ಪ್ರೇಮದ ವಿಚಾರ ರಿವೀಲ್ ಮಾಡಿದ್ದಾರೆ.

ಹರ್ಷ್ ವರ್ಧನ್ ಕಪೂರ್ ಇತ್ತೀಚೆಗೆ ಜೂಮ್ ಚಾಟ್ ಶೋ ಬೈ ಇನ್ವೈಟ್ ಓನ್ಲಿ ಯಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಕೌಶಲ್ ಮತ್ತು ಕತ್ರಿನಾ ಕೈಫ್ ಅವರ ಡೇಟಿಂಗ್ ವಿಚಾರ ಪ್ರಸ್ತಾಪಿಸಿದ್ದಾರೆ. ‘ವಿಕ್ಕಿ ಮತ್ತು ಕತ್ರಿನಾ ಒಟ್ಟಿಗೆ ಇದ್ದಾರೆ, ಅದು ನಿಜ” ಎಂದು ಅವರು ಹೇಳಿದರು.

ಸದ್ಯ ಕತ್ರಿನಾ ಕೈಫ್ ಹಾಗೂ ವಿಕ್ಕಿ ಡೇಟಿಂಗ್ ವಿಚಾರ ಬಿಟೌನ್ ಅಂಗಳದಲ್ಲಿ ಹಾಟ್ ಟಾಪಿಕ್ ಆಗಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.