ಕತ್ರಿನಾ-ವಿಕ್ಕಿ ಮದುವೆ ಕೇಕ್‌ ತಯಾರಿಕೆಗೆ ಬರೋಬ್ಬರಿ 48 ಗಂಟೆ ಬೇಕಾಗಿತ್ತಂತೆ!

Team Udayavani, Dec 10, 2021, 8:30 PM IST

ಕತ್ರಿನಾ-ವಿಕ್ಕಿ ಮದುವೆ ಕೇಕ್‌ ತಯಾರಿಕೆ ಬರೋಬ್ಬರಿ 48 ಗಂಟೆ ಬೇಕಾಗಿತ್ತಂತೆ!

ಜೈಪುರ: ಬಾಲಿವುಡ್‌ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್‌ ಗುರುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ತಾರಾ ಜೋಡಿಯ ಮದುವೆಗೆಂದು ವಿಶೇಷ ಕೇಕ್‌ ಅನ್ನೂ ಮಾಡಿಸಲಾಗಿದ್ದು, ಆ ಕೇಕ್‌ ತಯಾರಿಕೆ ಬರೋಬ್ಬರಿ 48 ಗಂಟೆಗಳ ಸಮಯ ಬೇಕಾಗಿತ್ತಂತೆ!

ಹೌದು. ಈ ಜೋಡಿಯ ಮದುವೆಗೆಂದು ದೆಹಲಿಯ ಕ್ಯಾರಮೆಲ್‌ ಪ್ಯಾಟಿಸ್ಸೆರಿಯ ಮೈರಾ ಜುಂಜುನ್ವಾಲಾ ತಯಾರಿಸಿದ್ದಾರೆ. 5 ಹಂತಗಳಿದ್ದ ಕೇಕ್‌ನ್ನು ಬರೋಬ್ಬರಿ 4 ಲಕ್ಷ ರೂ ವೆಚ್ಚದಲ್ಲಿ ತಯಾರಿಸಲಾಗಿದೆ.

ಈ ಕೇಕ್‌ನಲ್ಲಿ ವಿದೇಶಗಳಿಂದ ಆಮದು ಮಾಡಿಕೊಂಡಿದ್ದ ಬೆರ್ರಿಗಳನ್ನು ಬಳಸಲಾಗಿತ್ತು. ಸರಿಸುಮಾರು 50-60 ಬಾಕ್ಸ್‌ನ ವಿವಿಧ ರೀತಿಯ ಬೆರ್ರಿ ಬಳಕೆ ಮಾಡಿ ಒಟ್ಟು 10-12ಕೆಜಿ ತೂಕದ ಕೇಕ್‌ ತಯಾರಿಸಲಾಗಿತ್ತು. ವಧು ಕತ್ರಿನಾರ ಬಯಕೆಯಂತೆಯೇ ಕೇಕ್‌ ತಯಾರಿಸಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:ಬಾದಾಮಿಯಲ್ಲಿ ಸಿದ್ದರಾಮಯ್ಯನವರಿಗೆ ಹೂ ಮಳೆಯ ಸ್ವಾಗತ

ಇನ್ನೊಂದತ್ತ ಮದುವೆಯಾದ ಸ್ಥಳವಾದ ಮಾಧವಪುರದಿಂದ ನವ ದಂಪತಿ ಶುಕ್ರವಾರ ಹೆಲಿಕಾಪ್ಟರ್‌ ಮೂಲಕ ಜೈಪುರ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.