
ನಟಿ ಅಪಹರಣ ಕೇಸ್; 50 ದಿನದ ಬಳಿಕವೂ ನಟ ದಿಲೀಪ್ ಗೆ ಜಾಮೀನು ನಕಾರ
Team Udayavani, Aug 29, 2017, 5:13 PM IST

ತಿರುವನಂತಪುರಂ: ಮಲಯಾಳಂ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂದಪಟ್ಟಂತೆ ಕಳೆದ 50 ದಿನಗಳಿಂದ ಜೈಲಿನಲ್ಲಿರುವ ಮಲಯಾಳಂ ಸೂಪರ್ ಸ್ಟಾರ್ ನಟ ದಿಲೀಪ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ಮತ್ತೆ ವಜಾಗೊಳಿಸಿದೆ.
ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್, ಇದೊಂದು ಗಂಭೀರ ಪ್ರಕರಣವಾಗಿದೆ. ಹಾಗಾಗಿ ನಾವೀಗ ಬಿಡುಗಡೆಗೆ ಅವಕಾಶ ಮಾಡಿಕೊಟ್ಟರೆ ತನಿಖೆಗೆ ತೊಂದರೆಯಾಗಲಿದೆ. ಒಂದು ವೇಳೆ ಪ್ರಾಸಿಕ್ಯೂಷನ್ ಬಯಸಿದರೆ ಬಿಡುಗಡೆ ಮಾಡಬಹುದು. ಆದರೆ ದಿಲೀಪ್ ಕೆಲವು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು, ಇದರಿಂದ ಪ್ರಕರಣ ದುರ್ಬಲವಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.
ಹೈಕೋರ್ಟ್ ನಲ್ಲಿ 2ನೇ ಬಾರಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ನಟ ದಿಲೀಪ್ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ದಿಲೀಪ್ ಪರ ವಕೀಲರು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್ ಭೇಟಿ; ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi