Udayavni Special

ದೇಶಾದ್ಯಂತ ಧೂಳೆಬ್ಬಿಸುತ್ತಿದೆ ‘ಅಕ್ಕಿ’ ನಟನೆಯ ‘ಕೇಸರಿ’ ಟ್ರೈಲರ್


Team Udayavani, Feb 21, 2019, 6:46 AM IST

kesari-trailor.jpg

ಬಾಲಿವುಡ್ ನ ಸೆನ್ಸೇಷನಲ್ ಆ್ಯಕ್ಟರ್ ಅಕ್ಷಯ್ ಕುಮಾರ್ ಅವರ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೇಸರಿ’ಯ ಟ್ರೈಲರ್ ಬಿಡುಗಡೆಗೊಂಡಿದ್ದು ಬಾಲಿವುಡ್ ನಲ್ಲಿ ಹೊಸ ಹವಾ ಎಬ್ಬಿಸುತ್ತಿದೆ. ಟ್ರೈಲರ್ ಬಿಡುಗಡೆಗೊಂಡ ಕೇವಲ ಒಂದು ಗಂಟೆಯೊಳಗೆ ನಾಲ್ಕೂವರೆ ಲಕ್ಷಕ್ಕೂ ಅಧಿಕ ಮಂದಿಯಿಂದ ವೀಕ್ಷಣೆಗೊಳಪಡುವ ಮೂಲಕ ಭಾರತದಲ್ಲಿ ಯೂಟ್ಯೂಬ್ ಟ್ರೆಂಡಿಂಗ್ ಆಗಿದೆ.

‘ಸರ್ ಗಢಿ ಕಾಳಗ’ ಎಂದೇ ಇತಿಹಾಸದಲ್ಲಿ ದಾಖಲಾಗಿರುವ ಘಟನೆಯೊಂದನ್ನು ಆದಾರವಾಗಿಟ್ಟುಕೊಂಡು ನಿರ್ದೇಶಕ ಅನುರಾಗ್ ಸಿಂಗ್ ಅವರು ಈ ‘ಕೇಸರಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. 1897ರಲ್ಲಿ 10,000 ಅಫ್ಘಾನ್ ದಾಳಿಕೊರರ ವಿರುದ್ಧ ಕೇವಲ 21 ಜನ ಸಿಖ್ಖರು ಹೋರಾಡುವ ಕಥೆಯುಳ್ಳ ಚಿತ್ರ ಇದಾಗಿದೆ. ಇಲ್ಲಿ ಅಕ್ಷಯ್ ಕುಮಾರ್ ಅವರು ಹವಾಲ್ದಾರ್ ಇಶಾರ್ ಸಿಂಗ್ ಅವರ ಪಾತ್ರದಲ್ಲಿ ಮಿಂಚಿದ್ದಾರೆ. ತಲೆಗೆ ಕೇಸರಿ ಪಗಡಿಯನ್ನು ತೊಟ್ಟು, ಪೊದೆಗಡ್ಡದೊಂದಿಗೆ ಅಕ್ಕಿ ಅವರ ಐತಿಹಾಸಿಕ ಪಾತ್ರ ಚಿತ್ರಣ ‘ಕೇಸರಿ’ಯ ವಿಶೇಷವಾಗಿದೆ. ಪರಿಣಿತಿ ಚೋಪ್ರಾ ಅವರು ಈ ಚಿತ್ರದ ನಾಯಕಿಯಾಗಿದ್ದಾರೆ.

ಟಾಪ್ ನ್ಯೂಸ್

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

26

ನೆಟ್‍ಫ್ಲಿಕ್ಸ್ ನಲ್ಲಿ ತೆರೆಕಾಣಲಿರುವ ಕಾರ್ತಿಕ್ ಆರ್ಯನ್ “ಧಮಾಕ”

1-@

ನಟಿ ನೀನಾ ಗುಪ್ತಾಗೆ ಬಾಲ್ಯದಲ್ಲಿ ವೈದ್ಯನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.