ಈ ಚಿತ್ರಕ್ಕೆ “ಕಿಸ್ಸಿಂಗ್’ ದೃಶ್ಯವೇ ಹೈಲೆಟ್: Watch
Team Udayavani, Aug 10, 2018, 4:27 PM IST
2016 ರಲ್ಲಿ ತೆರೆಕಂಡಿದ್ದ “ಹೌಸ್ಫುಲ್ 3′ ಚಿತ್ರದ ಬಳಿಕ ಜ್ಯೂನಿಯರ್ ಬಿಗ್ ಬಿ ಯಾವುದೇ ಚಿತ್ರದಲ್ಲಿ ನಟಿಸದೇ ದೂರ ಉಳಿದ್ದರು. ಸತತ 2 ವರ್ಷಗಳ ಬಳಿಕ ಮತ್ತೆ ಸಿನಿಮಾಕ್ಕೆ ರೀ ಎಂಟ್ರಿ ಕೊಟ್ಟಿರುವ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅನುರಾಗ್ ಕಶ್ಯಪ್ ನಿರ್ದೇಶನದ “ಮ್ಯಾನ್ಮಾರ್ಜಿಯಾನ್’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಆಗಿ ಸಖತ್ ವೈರಲ್ ಆಗಿದೆ.
ಹೌದು! ಅಭಿಷೇಕ್ ಬಚ್ಚನ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ಮ್ಯಾನ್ಮಾರ್ಜಿಯಾನ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡು ಮಾಡುತ್ತಿದೆ. ತ್ರಿಕೋನ ಪ್ರೇಮಕಥೆಯನ್ನೊಳಗೊಂಡಿರುವ ಈ ಚಿತ್ರದಲ್ಲಿ ಅಭಿಷೇಕ್ ಎದುರಿಗೆ ತಾಪ್ಸಿ ಪನ್ನು ಹಾಗೂ ವಿಶಾಲ್ ಕೌಶಾಲ್ ನಟಿಸಿದ್ದಾರೆ.
ಈ ಚಿತ್ರದಲ್ಲಿ ಸಾಕಷ್ಟು ಬಗೆಯ ಗಮನಾರ್ಹ ಅಂಶಗಳಿದ್ದರೂ ಕೂಡ ನಟಿ ತಾಪ್ಸಿ ಹಾಗೂ ವಿಶಾಲ್ ಅವರ ಹಿಸಿ-ಬಿಸಿಯ ಕಿಸ್ಸಿಂಗ್ ಸೀನ್ಗಳು ಎಲ್ಲರನ್ನು ರೋಮಾಂಚನಗೊಳಿಸುತ್ತಿವೆ. ಮೊದಲ ಬಾರಿ ಇಷ್ಟು ಬೋಲ್ಡ್ ಆಗಿ ತಾಪ್ಸಿ ನಟಿಸಿದ್ದು, ಡೀಪ್ ಕಿಸ್ಸಿಂಗ್ ದೃಶ್ಯಗಳು ಚಿತ್ರದ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇನ್ನು ಟ್ರೈಲರ್ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 70 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…