‘ಆದಿಪುರುಷ’ನಿಗಾಗಿ ತೆಲುಗು ಕಲಿಯುತ್ತಿದ್ದಾರಂತೆ ಕೃತಿ!


Team Udayavani, Mar 25, 2021, 3:05 PM IST

hnfghggdf

ನವದೆಹಲಿ : ಬಾಲಿವುಡ್ ಬೆಡಗಿ ಕೃತಿ ಸನೂನ್ ಸದ್ಯ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಸಿನಿಮಾ ಶೂಟಿಂಗ್ ಶುರು ಆಗಿದ್ದು, ಕೃತಿ ಈ ಚಿತ್ರದಲ್ಲಿ ಸೀತೆ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಹೈ ಬಜೆಟ್ ಸಿನಿಮಾವಾದ ಆದಿಪುರುಷದಲ್ಲಿ ಬಾಲಿವುಡ್ ನ ಸೈಫ್ ಅಲಿಖಾನ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ  ಏನಂದ್ರೆ ಈ ಸಿನಿಮಾಕ್ಕಾಗಿಯೇ  ನಟಿ ಕೃತಿ ತೆಲುಗನ್ನು ಕಲಿಯುತ್ತಿದ್ದಾರಂತೆ. ಓಂ ರಾವತ್ ನಿರ್ದೇಶನದ ಈ ಸಿನಿಮಾ ತೆಲುಗು ಮತ್ತು ಹಿಂದಿ ಎರಡು ಭಾಷೆಯಲ್ಲಿಯೂ ಸಿದ್ಧವಾಗುತ್ತಿದೆ. ಇದೇ ಕಾರಣಕ್ಕೆ ನಿರ್ದೇಶಕರು ನಟಿ ಕೃತಿಗೆ ತೆಲುಗು ಕಲಿಸುವ ಪ್ರಯತ್ನದಲ್ಲಿದ್ದಾರಂತೆ.

ತೆಲುಗು ಕಲಿಯುವ ಉದ್ದೇಶದಿಂದ ಕೃತಿ ಭಾಷಾತಜ್ಞರನ್ನು ನೇಮಿಸಿಕೊಂಡಿದ್ದಾರಂತೆ. ಭಾಷಾತಜ್ಞರ ಸಹಾಯದೊಂದಿಗೆ ಚಿತ್ರೀಕರಣದಲ್ಲಿ ಕೃತಿ ತೆಲುಗು ಮಾತನಾಡಲು ಪ್ರಯತ್ನಿಸುತ್ತಿದ್ದಾರಂತೆ. ಇನ್ನು ಚಿತ್ರದಲ್ಲಿ ಪ್ರಭಾಸ್ ರಾಮನಾಗಿ, ಸೈಫ್ ಅಲಿಖಾನ್ ರಾವಣನಾಗಿ ಮತ್ತು ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.