Udayavni Special

ಬಹುನಿರೀಕ್ಷಿತ “ಲಾಭಂ” ಸಿನಿಮಾ ಚಿತ್ರಮಂದಿರದಲ್ಲಿಯೇ ರಿಲೀಸ್: ವಿಜಯ್ ಸೇತುಪತಿ

Team Udayavani, Dec 9, 2020, 6:48 PM IST

Laabam will not have a direct OTT release, clarifies Vijay Sethupathi

ಮುಂಬೈ: ಖ್ಯಾತ ಬಹುಭಾಷಾ ನಟ ವಿಜಯ್ ಸೇತುಪತಿ ನಟಿಸುತ್ತಿರುವ ಬಹುನಿರೀಕ್ಷಿತ ‘ಲಾಭಂ’ ಸಿನಿಮಾವನ್ನು ಮೊದಲು ಚಿತ್ರಮಂದಿರದಲ್ಲಿಯೇ ಬಿಡುಗಡೆಗೊಳಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ಕಳೆದ ವಾರ ಈ ಚಿತ್ರ ಡಿಜಿಟಲ್ ವೇದಿಕೆಯಾದ ನೆಟ್ ಫ್ಲಿಕ್ಸ್ ಗೆ ಮಾರಾಟವಾಗಿದೆ. ಈ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗುವುದಿಲ್ಲ ಬದಲಾಗಿ ನೇರವಾಗಿ ಡಿಜಿಟಲ್ ಸ್ಟೀಮಿಂಗ್ ಮೂಲಕವೇ ಬಿಡುಗಡೆಗೊಳ್ಳಲಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.

ಈ ಕುರಿತಾಗಿ ನಟ ವಿಜಯ್ ಸೇತುಪತಿ  ತಮ್ಮ ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ಪೋಸ್ಟ್ ಒಂದನ್ನು ಟ್ಟೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದು, ಸಾಮಾಜಿಕ, ರಾಜಕೀಯ ಅಂಶಗಳನ್ನು ಒಳಗೊಂಡಿರುವ ‘ಲಾಭಂ’ ಸಿನಿಮಾವನ್ನು ಮೊದಲು ಓಟಿಟಿಯಲ್ಲಿ ಬಿಡುಗಡೆಗೊಳಿಸುವುದಿಲ್ಲ. ಬದಲಾಗಿ ಚಿತ್ರಮಂದಿರದಲ್ಲಿಯೇ ಭರ್ಜರಿಯಾಗಿ ಬಿಡುಗಡೆಗೊಳಿಸಲಿದ್ದೇವೆ  ಎಂದಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯ್ದೆ ರೈತರಿಗೆ ಮಾರಕವಲ್ಲ: ಸುರೇಶ್‌

ಚಿತ್ರತಂಡದ ಈ ನಿರ್ಧಾರಕ್ಕೆ ಸಿನಿ ಪ್ರೇಕ್ಷಕರು ಕೂಡಾ ಬಹುಪರಾಕ್ ಎಂದಿದ್ದು. ಸಿನಿಮಾವನ್ನು ಚಿತ್ರಮಂದಿರದಲ್ಲಿಯೇ  ನೋಡಲು ಉತ್ಸುಕರಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಏಪ್ರಿಲ್ 2019 ರಲ್ಲಿ ನಟ ವಿಜಯ್ ಸೇತುಪತಿ ನಾನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಎಸ್ ಪಿ ಜ್ಞಾನನಾಥನ್ ಅವರೊಂದಿಗೆ ಸೇರಿಕೊಂಡು ಹೊಸ ಸಿನಿಮಾ  ವೊಂದನ್ನು ಮಾಡಲು ಉತ್ಸುಕನಾಗಿದ್ದೇನೆ. ಈ ಸಿನಿಮಾದ ತಯಾರಿ ಬರದಿಂದ ಸಾಗುತ್ತಿದ್ದು 2020ರ ಮೇ ನಲ್ಲಿ ತೆರೆ ಕಾಣಲಿದೆ ಎಂದಿದ್ದರು.

ಆದರೆ ಇದೀಗ ಚಿತ್ರತಂಡ ಕೋವಿಡ್ 19 ನ ಕಾರಣದಿಂದಾಗಿ ಈ ಸಿನಿಮಾದ ಬಿಡುಗಡೆ ವಿಳಂಬಗೊಂಡಿದೆ. ಮುಂಬರುವ ವರ್ಷದ ಆರಂಭದಲ್ಲಿ ಚಿತ್ರ ತೆರೆಕಾಣಲಿದೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದಿದೆ.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಸೂರ್ಯವಂಶಿ-ಬಿಡುಗಡೆಗೆ-ಸಜ್ಜ

gdfgrtr

ದತ್ತು ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಿದ ನಟಿ ಸನ್ನಿ ಲಿಯೋನ್

18

ಆರ್ಯನ್ ಖಾನ್‍ಗೆ ಅಂತರಾಷ್ಟ್ರೀಯ ಡ್ರಗ್ಸ್ ನೆಟ್‍ವರ್ಕ್ : ಎನ್‍ಸಿಬಿ

fgdftryt

ಸಲ್ಮಾನ್ ಖಾನ್ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ

Untitled-14

“ರಕ್ಷಾ ಬಂಧನ” ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ನಟ ಅಕ್ಷಯ್

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.