ಸಾಮಾಜಿಕ ಮಾಧ್ಯಮಕ್ಕೆ ‘ಲೈಗರ್’ ನಿರ್ಮಾಪಕಿ, ನಟಿ ಚಾರ್ಮಿ ಕೌರ್ ವಿರಾಮ

ಬದುಕಿ ಮತ್ತು ಬದುಕಲು ಬಿಡಿ....

Team Udayavani, Sep 4, 2022, 7:00 PM IST

1-sadadsa

ಮುಂಬೈ: ‘ಲೈಗರ್’ಚಿತ್ರದ ಸಹ-ನಿರ್ಮಾಪಕಿ ಚಾರ್ಮಿ ಕೌರ್ ಭಾನುವಾರ ಸಾಮಾಜಿಕ ಮಾಧ್ಯಮಕ್ಕೆ ವಿರಾಮ ಘೋಷಿಸಿದ್ದಾರೆ.

ನಟಿ ಟ್ವಿಟರ್‌ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು, ಪುರಿ ಜಗನ್ನಾಥ್ ನಿರ್ದೇಶಿಸಿದ ಅವರ ‘ಲೈಗರ್’ ಚಿತ್ರವು ಚಿತ್ರಮಂದಿರಗಳಲ್ಲಿ ಭಾರಿ ಸೋಲು ಕಂಡಿದೆ.

ಚಿಲ್ ಗಯ್ಸ್ ! ಸಾಮಾಜಿಕ ಮಾಧ್ಯಮದಿಂದ ಸ್ವಲ್ಪ ವಿರಾಮ ತೆಗೆದುಕೊಳ್ಳುವುದರಿಂದ @PuriConnects ಮತ್ತೆ ಪುಟಿದೇಳುತ್ತದೆ. ದೊಡ್ಡ ಮತ್ತು ಉತ್ತಮ… ಅಲ್ಲಿಯವರೆಗೆ ಬದುಕಿ ಮತ್ತು ಬದುಕಲು ಬಿಡಿ” ಎಂದು ಚಾರ್ಮಿ ಕೌರ್ ಟ್ವೀಟ್ ಮಾಡಿದ್ದಾರೆ.

ವಿಜಯ್ ದೇವರಕೊಂಡ ನಾಯಕರಾಗಿದ್ದ , “ಲೈಗರ್” ಆಗಸ್ಟ್ 25 ರಂದು ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರ ಮನ ಗೆಲ್ಲುವಲ್ಲಿ ವಿಫಲವಾಯಿತು. ಹಲವೆಡೆ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಜಗನ್ನಾಥ್ ಮತ್ತು ಕೌರ್ ಅವರ ಬ್ಯಾನರ್ ಪುರಿ ಕನೆಕ್ಟ್ಸ್ ಚಿತ್ರವನ್ನು ನಿರ್ಮಾಣ ಮಾಡಿತ್ತು.

ಗಲ್ಲಾಪೆಟ್ಟಿಗೆಯಲ್ಲಿ, ಚಿತ್ರವು ಮೊದಲ ದಿನ 33 ಕೋಟಿ ರೂ. ಗಳೊಂದಿಗೆ ಭರ್ಜರಿ ಆರಂಭವನ್ನು ದಾಖಲಿಸಿತು ಆದರೆ ಆ ವೇಗವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.ಚಿತ್ರದಲ್ಲಿ ಅನನ್ಯ ಪಾಂಡೆ ಮತ್ತು ರಮ್ಯಾ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.