ಬೀಚ್‌ ನಲ್ಲಿ ವಿಜಯ್‌ – ಅನನ್ಯಾ ರೊಮ್ಯಾನ್ಸ್:‌ ʼಲೈಗರ್‌ʼ ನಿಂದ ʼಆಫತ್‌ʼ ಹಾಡು ರಿಲೀಸ್‌


Team Udayavani, Aug 6, 2022, 3:01 PM IST

ಬೀಚ್‌ ನಲ್ಲಿ ವಿಜಯ್‌ – ಅನನ್ಯಾ ರೊಮ್ಯಾನ್ಸ್:‌ ʼಲೈಗರ್‌ʼ ನಿಂದ ಬಂತು ʼಆಫತ್‌ʼ

ಮುಂಬಯಿ: ವಿಜಯ್‌ ದೇವರಕೊಂಡ ಅವರ ಚೊಚ್ಚಲ ಬಾಲಿವುಡ್‌ ಚಿತ್ರ ʼಲೈಗರ್‌ʼ ಐದು ಭಾಷೆಯಲ್ಲಿ ರಿಲೀಸ್‌ ಗೆ ರೆಡಿಯಾಗಿದೆ. ಸದ್ಯ ಚಿತ್ರ ತಂಡ ಸ್ಟಾರ್‌ ಸಿಟಿಗಳಲ್ಲಿ ಭರ್ಜರಿ ಪ್ರಮೋಷನ್‌ ನಡೆಸುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌, ಟೀಸರ್‌, ಟ್ರೇಲರ್‌ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಚಿತ್ರದ ಮತ್ತೊಂದು ಹಾಡು ರಿಲೀಸ್‌ ಆಗಿದೆ.

ಈ ಹಿಂದೆ ಪಾರ್ಟಿ ಹಾಡಿನ ರೀತಿ ಚಿತ್ರೀಕರಣಗೊಂಡ ʼಅಕ್ಡಿ – ಪಕ್ಡಿʼ ಹಾಡು ಬಿಟೌನ್‌ ಸೇರಿದಂತೆ ಇತರ ಭಾಷೆಯಲ್ಲಿಯೂ ಸದ್ದು ಮಾಡಿತ್ತು. ಬಾಕ್ಸಿಂಗ್‌ ಜರ್ನಿಯನ್ನು ಮಾಸ್‌ ಆಗಿ ತೋರಿಸಿದ ʼವಾಟ್ ಲಗಾ ದೇಂಗೆʼ ಎಂಬ ಹಾಡನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಚಿತ್ರದ ಮತ್ತೊಂದು ಹಾಡು ಹೊರ ಬಂದಿದೆ.

ಚಿತ್ರದ ʼಆಫತ್‌ʼ  ಹಾಡು ರಿಲೀಸ್‌ ಆಗಿದೆ.  ಹಾಡಿನಲ್ಲಿ ನಾಯಕ ವಿಜಯ್‌ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಬೋಲ್ಡ್‌ ಅವತಾರದಲ್ಲಿ ಕಾಣಿಸಿದ್ದು, ಬೀಚ್‌ ನಲ್ಲಿ ಈ ಹಾಡಿನ ಚಿತ್ರೀಕರಣವನ್ನು ಮಾಡಿದ್ದಾರೆ. ರೊಮ್ಯಾಂಟಿಕ್‌ ಹಾಡು ಯೂಟ್ಯೂಬ್‌ ನಲ್ಲಿ ಕೆಲವೇ ಗಂಟೆಗಳಲ್ಲಿ ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

ಚಿತ್ರದಲ್ಲಿ ರಮ್ಯಾ ಕೃಷ್ಣನ್‌,‌ ಮಾಜಿ ಬಾಕ್ಸರ್ ಮೈಕ್‌ ಟೈಸನ್‌, ರೋನಿತ್‌ ರಾಯ್‌, ಆಲಿ ಸೇರಿದಂತೆ ಇತರ ಪ್ರಮುಖರು ನಟಿಸಿದ್ದಾರೆ. ಪುರಿ ಜಗನ್ನಾಥ್‌ ಅವರು ನಿರ್ದೇಶನ ಮಾಡಿರುವ ʼಲೈಗರ್‌ʼ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಬಾಲಿವುಡ್‌  ನ ಖ್ಯಾತ ನಿರ್ಮಾಪಕ ಕರಣ್‌ ಜೋಹರ್ ಬಂಡವಾಳ ಚಿತ್ರಕ್ಕೆ ಹಾಕಿದ್ದಾರೆ. ಚಿತ್ರ ಇದೇ ಆಗಸ್ಟ್‌ 25 ರಂದು ತೆರೆಗೆ ಬರಲಿದೆ.

 

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.