ದತ್ತು ಪಡೆದ ಗ್ರಾಮಗಳ ಜನರಿಗೆ ಉಚಿತ ಲಸಿಕೆ ಕಲ್ಪಿಸಿದ ನಟ ಮಹೇಶ್ ಬಾಬು

Team Udayavani, May 17, 2021, 12:30 PM IST

cats

ಹೈದರಾಬಾದ್ : ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಾವು ದತ್ತು ಪಡೆದಿರುವ ಎರಡು ಹಳ್ಳಿಗಳ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಿದ್ದಾರೆ.

ತಮ್ಮ ‘ಶ್ರೀಮಂತಡು’ ಸಿನಿಮಾ ಬಿಡುಗಡೆಯ ನಂತರ ಆಂಧ್ರ ಪ್ರದೇಶದ ಬರಿಪಲೇಮ್ ಹಾಗೂ ಸಿದ್ದಪುರಂ ಎಂಬ ಎರಡು ಹಳ್ಳಿಗಳನ್ನು ಮಹೇಶ್ ಬಾಬು ಅವರು ದತ್ತು ಪಡೆದರು. ಅಂದಿನಿಂದ ಈ ಗ್ರಾಮಗಳ ಅಭಿವೃದ್ಧಿಯ ಹರಿಕಾರ ಆಗಿರುವ ಅವರು, ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಣ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಹಳ್ಳಿಗಳ ಜನರ ನೆರವಿಗೆ ಧಾವಿಸಿದ್ದಾರೆ.

ಬರಿಪಲೇಮ್ ಹಾಗೂ ಸಿದ್ದಪುರಂ ಗ್ರಾಮಗಳ ಜನರಿಗೆ ಉಚಿತವಾಗಿ ಲಸಿಕೆ ಹಾಕಿಸುವ ವ್ಯವಸ್ಥೆ ಮಾಡಿಸಿದ್ದಾರೆ ಮಹೇಶ್ ಬಾಬು. ಈ ಮೂಲಕ ಈ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ.

ಇನ್ನು ಮಹೇಶ್ ಬಾಬು ಅವರು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. ಭಾರತ ಸರ್ಕಾರವು 18 ವಯೋಮಾನದ ಮೇಲಿನವರು ಲಸಿಕೆ ಪಡೆಯಲು ಅವಕಾಶ ನೀಡಿರುವುದನ್ನು ಸ್ವಾಗತಿಸಿದ ಮಹೇಶ್ ಬಾಬು, ಎಲ್ಲರೂ ತಪ್ಪದೆ ಲಸಿಕೆ ಪಡೆಯುವಂತೆ ತಮ್ಮ ಅಭಿಮಾನಿಗಳಿಗೆ ಹಾಗೂ ಜನರಿಗೆ ತಿಳಿ ಹೇಳಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.