50 ಲಕ್ಷ ಕೊಡಿ; ಮಹೇಶ್‌ ಭಟ್‌,ಪತ್ನಿ,ಪುತ್ರಿ ಅಲಿಯಾಗೆ ಕೊಲೆ ಬೆದರಿಕೆ


Team Udayavani, Mar 2, 2017, 11:06 AM IST

Mahesh Bhat-700.jpg

ಮುಂಬಯಿ : ಖ್ಯಾತ ಬಾಲಿವುಡ್‌ ಚಿತ್ರ ನಿರ್ಮಾಪಕ, ನಿರ್ದೇಶಕ ಮಹೇಶ್‌ ಭಟ್‌ ಗೆ ಒತ್ತೆ ಹಣಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿರುವುದು ವರದಿಯಾಗಿದೆ.

50 ಲಕ್ಷ ರೂ. ಕೊಡಬೇಕು; ಇಲ್ಲದಿದ್ದರೆ  ಕೊಂದು ಹಾಕುವೆ ಎಂದು ಗ್ಯಾಂಗ್‌ ಲೀಡರ್‌ ಎಂದು ಹೇಳಿಕೊಂಡಿರುವ ಆಗಂತುಕನೋರ್ವ ಮಹೇಶ್‌ ಭಟ್‌ಗೆ ಫೋನ್‌ ಮೂಲಕ ಜೀವ ಬೆದರಿಕೆ ಒಡ್ಡಿದ್ದಾನೆ.

50 ಲಕ್ಷ ರೂ. ಕೊಡದೆ  ಹೊದರೆ ನಿಮ್ಮ ಪುತ್ರಿ, ಖ್ಯಾತ ಬಾಲಿವುಡ್‌ನ‌ಟಿ ಅಲಿಯಾ ಭಟ್‌ ಮತ್ತು ನಿಮ್ಮ ಪತ್ನಿ ಸೋನಿ ರಜ್‌ದಾನ್‌ ಅವರನ್ನು ಕೊಲ್ಲುವುದಾಗಿ ಆಗಂತುಕನು ಮಹೇಶ್‌ ಭಟ್‌ಗೆ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ. 

ಮಹೇಶ್‌ ಭಟ್‌ಗೆ ಕಳೆದ ಫೆ.26ರಂದೇ ಫೋನ್‌ ಮೂಲಕ ಈ ಬೆದರಿಕೆ ಬಂದಿತ್ತು. ಇದ್ಯಾರೋ ತಮಾಷೆಗೆ ಮಾಡಿರುವ ಕರೆ ಎಂದು ಮಹೇಶ್‌ ಭಾವಿಸಿ ಸುಮ್ಮನಿದ್ದರು. ಆದರೆ ಕೆಲವು ದಿನಗಳ ಬಳಿಕ ಅವರಿಗೆ ಮತ್ತೆ ಅದೇ ಬೆದರಿಕೆಯು ವಾಟ್ಸಾಪ್‌ನಲ್ಲಿ ಬಂದಿತ್ತು. ತನ್ನ ಕರೆಯನ್ನು ನಿರ್ಲಕ್ಷಿಸಿದರೆ ಪರಿಣಾಮ ತುಂಬಾ ಕೆಟ್ಟದಾದೀತು ಎಂದು ಆಗಂತುಕನ ವಾಟ್ಸಾಪ್‌ ಸಂದೇಶದಲ್ಲಿ ಎಚ್ಚರಿಸಿದ್ದ. 

ಮಹೇಶ್‌ ಭಟ್‌ ಈ ಕುರಿತು ನೀಡಿರುವ ದೂರಿನ ಪ್ರಕಾರ ಪೊಲೀಸರು ಆಗಂತುಕನ ಜಾಡು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. 

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.