Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Team Udayavani, Apr 17, 2024, 11:08 AM IST

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

ಮುಂಬಯಿ: ಬಾಲಿವುಡ್‌ ನಟಿ ಮಲೈಕಾ ಆರೋರಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಮಲೈಕಾ ಅವರ ಮಗ ಕಾರ್ಯಕ್ರಮವೊಂದರಲ್ಲಿ ಅವರ ಬಳಿ ಕೇಳಿದ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರ ಪುತ್ರ ಅರ್ಹಾನ್ ಖಾನ್ ಚಾಟ್ ಶೋವೊಂದರಲ್ಲಿ ತಮ್ಮ ತಾಯಿಯ ಬಳಿ ಪ್ರಶ್ನೆಯೊಂದನ್ನು ಕೇಳಿ ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ.

ಅರ್ಬಾಜ್‌ ಖಾನ್‌ ಹಾಗೂ ಮಲೈಕಾ 19 ವರ್ಷಗಳ ದಾಂಪತ್ಯ ಜೀವನಕ್ಕೆ 2017 ರಲ್ಲಿ ವಿಚ್ಛೇದನ ನೀಡಿದ್ದರು. ಈ ದಂಪತಿಗೆ ಅರ್ಹಾನ್‌ ಖಾನ್‌ ಎನ್ನುವ ಮಗನಿದ್ದಾನೆ. ಪರಸ್ಪರ ದೂರವಾದರೂ ಆಗಾಗ ತನ್ನ ಮಗನ ಜೊತೆಯಲ್ಲಿ ಮಲೈಕಾ ಹಾಗೂ ಅರ್ಬಾಜ್‌ ಕಾಣಿಸಿಕೊಳ್ಳುತ್ತಾರೆ.

ಮಲೈಕಾ ತನ್ನಗಿಂತ ಕಿರಿಯನಾಗಿರುವ ಅರ್ಜುನ್‌ ಕಪೂರ್‌ ಜೊತೆ ಡೇಟ್‌ ನಲ್ಲಿದ್ದಾರೆ. ಇವರಿಬ್ಬರ ಡೇಟಿಂಗ್‌ ವಿಚಾರ ಮದುವೆಯ ಹಂತದವರೆಗೂ ಬಂದಿದೆ. ಆಗಾಗ ಮದುವೆ ವಿಚಾರ ಪ್ರಸ್ತಾಪಕ್ಕೆ ಬಂದಿದೆ. ಆದರೆ ಇಬ್ಬರು ಈ ಬಗ್ಗೆ ಅಷ್ಟಾಗಿ ಯೋಚನೆ ಮಾಡಿಲ್ಲ.

ಇನ್ನು ಅರ್ಬಾಜ್‌ ಖಾನ್‌ ಇತ್ತೀಚೆಗೆ ಶುರಾ ಖಾನ್ ಅವರನ್ನು ವಿವಾಹವಾಗಿದ್ದಾರೆ.

ಅರ್ಹಾನ್‌ ಖಾನ್‌ ನಡೆಸಿಕೊಡುವ ಚಾಟ್‌ ಶೋ ‘ಧಮ್ ಬಿರಿಯಾನಿ’ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಲೈಕಾ ಅವರು ಭಾಗಿಯಾಗಿದ್ದಾರೆ. ಈ ಚಾಟ್‌ ಶೋನಲ್ಲಿ ಮುಕ್ತವಾಗಿ ವೈಯಕ್ತಿಕ ವಿಚಾರದ ಬಗ್ಗೆಯೂ ಪ್ರಶ್ನೆಯನ್ನು ಕೇಳಲಾಗಿದೆ.

ಅರ್ಹಾನ್‌ ಖಾನ್‌ ತನ್ನ ತಾಯಿಯ ಬಳಿ, “ನೀವು ಯಾವಾಗ ಮದುವೆ ಆಗಲಿದ್ದೀರಿ ಹೇಳಿ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಲೈಕಾ ತನ್ನ ಮಗನ ಬಳಿಯೇ “ನೀವು ನಿನ್ನ ವರ್ಜಿನಿಟಿ(ಕನ್ಯತ್ವ) ಯಾವಾಗ ಕಳೆದುಕೊಂಡಿದ್ದೀಯಾ?” ಎಂದು ಕೇಳಿದ್ದಾರೆ ಇದಕ್ಕೆ ಅರ್ಹಾನ್‌ ಏನನ್ನು ಉತ್ತರಿಸದೇ ಸುಮ್ಮನೇ ಕೂತಿದ್ದಾರೆ.

ಸದ್ಯ ಈ ಕಾರ್ಯಕ್ರಮದ ಟೀಸರ್‌ ಮಾತ್ರ ರಿಲೀಸ್‌ ಮಾಡಲಾಗಿದ್ದು, ಪೂರ್ತಿ ಕಾರ್ಯಕ್ರಮ ಬುಧವಾರ(ಏ.17 ರಂದು) ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ʼಧಮ್‌ ಬಿರಿಯಾನಿʼ ಯೂಟ್ಯೂಬ್‌ ನಲ್ಲಿ ಪ್ರಸಾರವಾಗಲಿದೆ.

View this post on Instagram

A post shared by dumb biryani (@dumbbbiryani)

ಟಾಪ್ ನ್ಯೂಸ್

Afghanistan have Beaten Australia in T20 World cup Super 8 match

T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

ಕರಾವಳಿಯಲ್ಲಿ ಸುರಿದೇ ಇಲ್ಲ ಜಿಟಿ ಜಿಟಿ ಮಳೆ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

Renukaswamy ಹಂತಕರಿಂದ ಡೇಟಾ ನಾಶ! ವೆಬ್‌ ಆ್ಯಪ್‌ ಬಳಸಿ ಡೇಟಾ ನಿಷ್ಕ್ರಿಯ

1-24-sunday

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರ.. ವರನ ತಂದೆ ಹೇಳಿದ್ದೇನು?

Bollywood: ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರ.. ವರನ ತಂದೆ ಹೇಳಿದ್ದೇನು?

Bollywood Actress Salary: Deepika Padukone tops

Bollywood ನಟಿಯರ ಸಂಭಾವನೆ: ದೀಪಿಕಾ ಪಡುಕೋಣೆಗೆ ಮೊದಲ ಸ್ಥಾನ

alka yagnik

Alka Yagnik; ಪ್ರಸಿದ್ದ ಗಾಯಕಿ ಅಲ್ಕಾ ಯಾಗ್ನಿಕ್ ಗೆ ಶ್ರವಣ ದೋಷ; ಹಠಾತ್ ಆಗಿ ಆಗಿದ್ದೇನು?

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Afghanistan have Beaten Australia in T20 World cup Super 8 match

T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8

Kalaburagi; ನೇಣಿಗೆ ಶರಣಾದ ಪೊಲೀಸ್ ಕಾನ್ಸಟೇಬಲ್

Kalaburagi; ನೇಣಿಗೆ ಶರಣಾದ ಪೊಲೀಸ್ ಕಾನ್ಸಟೇಬಲ್

T20 World Cup; ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್

T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

Police detained Revanna’s son suraj revanna

Hassan; ಅನೈಸರ್ಗಿಕ ಲೈಂಗಿಕ ಕ್ರಿಯೆ: ರೇವಣ್ಣ ಪುತ್ರ ಸೂರಜ್‌ ಪೊಲೀಸ್‌ ಬಲೆಗೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

“ಮಂಗಳೂರಿನಲ್ಲಿ’ ಸಿದ್ಧವಾಗುತ್ತಿದೆ “ತೇಲುವ ಜೆಟ್ಟಿ’! ದೇಶದಲ್ಲೇ ನಿರೀಕ್ಷಿತ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.