ಕೊನೆಗೂ 86 ದಿನಗಳ ಬಳಿಕ ನಟ ದಿಲೀಪ್ ಗೆ ಜಾಮೀನು ಮಂಜೂರು
Team Udayavani, Oct 3, 2017, 2:24 PM IST
ಕೊಚ್ಚಿ: ನಟಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ದಿಲೀಪ್ ಗೆ ಕೊನೆಗೂ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ಜುಲೈ10ರಂದು ನಟಿ ಕಿಡ್ನಾಪ್ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಪೊಲೀಸರು ಬಂಧಿಸಿದ್ದರು, ಎರಡು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಕೂಡಾ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಕೊನೆಗೂ 86 ದಿನಗಳ ಬಳಿಕ ಹೈಕೋರ್ಟ್ ದಿಲೀಪ್ ಗೆ ಜಾಮೀನು ನೀಡಿದೆ.
ನಟ ದಿಲೀಪ್ ಅವರು ನಟಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡುವಂತೆ ಗುತ್ತಿಗೆ ನೀಡಿರುವ ಆರೋಪವನ್ನು ಎದುರಿಸುತ್ತಿದ್ದ, ಸುಮಾರು 80ಕ್ಕೂ ಹೆಚ್ಚು ದಿನಗಳ ಕಾಲ ಜೈಲುವಾಸ ಅನುಭವಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?