ಅಲ್ಲು, ರಾಮ್ಚರಣ್ ಡ್ಯಾನ್ಸ್ -ವಿಡಿಯೋ ವೈರಲ್
Team Udayavani, Aug 25, 2022, 7:40 AM IST
ದಕ್ಷಿಣ ಭಾರತದ ಪ್ರಸಿದ್ಧ ನಟ ಚಿರಂಜೀವಿ ಅವರ ಎದುರು ನಟ ಅಲ್ಲು ಅರ್ಜುನ್ ಮತ್ತು ರಾಮ್ಚರಣ್ ನೃತ್ಯ ಮಾಡುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.
ಸುಮಾರು 10-15 ವರ್ಷದವರಾಗಿದ್ದ ಅಲ್ಲು ಅರ್ಜುನ್ ಮತ್ತು ರಾಮ್ ಚರಣ್, ಚಿರಂಜೀವಿ ಎದುರು ನೃತ್ಯ ಮಾಡುತ್ತಾರೆ. ಚಿರಂಜೀವಿ ಖುಷಿಯಿಂದ ಮಕ್ಕಳನ್ನು ಪ್ರೋತ್ಸಾಹಿಸುತ್ತಾರೆ. ಅಂತದ್ದೊಂದು ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ ಈ ಮೂವರು ನಟರು ಮಾತ್ರವಲ್ಲದೆ ಇನ್ನೂ ಅನೇಕ ಮಕ್ಕಳಿರುವುದನ್ನು ಕಾಣಬಹುದಾಗಿದೆ.
ಈ ವೈರಲ್ ವಿಡಿಯೋವನ್ನು ವೀಕ್ಷಿಸಲು ಗೂಗಲ್ನಲ್ಲಿ ಹೀಗೆ ಸರ್ಚ್ ಮಾಡಿ: mega heroes childhood dance
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ