ಸ್ವಲ್ಪ ನಿಧಾನ ಆದರೂ ಪಯಣ ಸುಗಮ..ಥ್ರಿಲ್ಲರ್‌ ಕಥೆಯಲ್ಲಿ ಸೇತುಪತಿ- ಕತ್ರಿನಾ ಅಭಿನಯವೇ ಪ್ರಧಾನ

Team Udayavani, Jan 12, 2024, 4:28 PM IST

12

ಮುಂಬಯಿ: ಟಾಲಿವುಡ್‌ -ಕಾಲಿವುಡ್‌ ನಲ್ಲಿ ಸಾಲು ಸಾಲು ಸಿನಿಮಾ ಈ ಸಂಕ್ರಾಂತಿ ಹಬ್ಬಕ್ಕೆ ತೆರೆ ಕಂಡಿದೆ. ಈ ನಡುವೆ ಬಾಲಿವುಡ್‌ ಹಾಗೂ ಕಾಲಿವುಡ್‌ ಭಾಷೆಯಲ್ಲಿ ವಿಜಯ್‌ ಸೇತುಪತಿ ಹಾಗೂ ಕತ್ರಿನಾ ಕೈಫ್‌ ಮುಖ್ಯಭೂಮಿಕೆಯ ʼ ಮೇರಿ ಕ್ರಿಸ್ಮಸ್ʼ ಸಿನಿಮಾ ಕೂಡ ರಿಲೀಸ್‌ ಆಗಿದ್ದು, ಭರ್ಜರಿ ಆರಂಭವನ್ನು ಪಡೆದುಕೊಂಡಿದೆ.

ಶ್ರೀರಾಮ್ ರಾಘವನ್ ನಿರ್ದೇಶನ ʼಮೇರಿ ಕ್ರಿಸ್ಮಸ್‌ʼ ಸಿನಿಮಾ ಪ್ರಧಾನ ಪಾತ್ರದ ಆಯ್ಕೆಯಿಂದಲೇ ಕುತೂಹಲ ಹೆಚ್ಚಿಸಿತ್ತು. ಸೌತ್ ಸೂಪರ್‌ ಸ್ಟಾರ್‌ ವಿಜಯ್‌ ಸೇತುಪತಿ, ಬಿಟೌನ್‌ ಬ್ಯೂಟಿ ಕತ್ರಿನಾ ಕೈಫ್‌ ಮೊದಲ ಬಾರಿ ತೆರೆ ಹಂಚಿಕೊಂಡಿದ್ದಾರೆ.

ಸಿನಿಮಾದಲ್ಲಿ  ಕತ್ರಿನಾ ಮಾರಿಯಾ ಆಗಿ ಕಾಣಿಸಿಕೊಂಡಿದ್ದು, ಸೇತುಪತಿ ಆಲ್ಬರ್ಟ್ ಆಗಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸಿನಿಮಾವನ್ನು ನೋಡಿದ ಪ್ರೇಕ್ಷಕರು ʼಎಕ್ಸ್‌ʼ(ಟ್ವಿಟರ್)‌ ನಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ʼಮೇರಿ ಕ್ರಿಸ್ಮಸ್‌ʼ ಒಂದು ಥ್ರಿಲ್ಲರ್‌ ಸಿನಿಮಾವಾಗಿದ್ದು, ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಸ್ಪೆನ್ಸ್‌ ಸಿನಿಮಾದಲ್ಲಿದೆ. ಸೇತುಪತಿ – ಕತ್ರಿನಾ ಅವರ ಅಭಿನಯ ಅತ್ಯುತ್ತಮವಾಗಿದೆ ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಧನುಷ್‌ ʼCaptain Millerʼ ಗೆ ಫುಲ್‌ ಮಾರ್ಕ್ಸ್: ಕಾಲಿವುಡ್‌ನಲ್ಲಿ ಮತ್ತೆ ಮಿಂಚಿದ ಶಿವಣ್ಣ

“ಈ ಸಿನಿಮಾಕ್ಕೆ ನಾನು 4/5 ರೇಟಿಂಗ್‌ ನೀಡುತ್ತೇನೆ. ಇದೊಂದು ಮಾಸ್ಟರ್‌ ಪೀಸ್ ಸಿನಿಮಾ. ಸರ್ಪ್ರೈಸ್‌, ಟ್ವಿಸ್ಟ್‌ ಹಾಗೂ ಸೇತುಪತಿ – ಕತ್ರಿನಾ ಅಭಿನಯ ಅದ್ಭುತವಾಗಿದೆ” ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

“ಇದೊಂದು ಬ್ರಿಲಿಯಂಟ್‌ ಸಿನಿಮಾ ಅದರಲ್ಲೂ ವಿಶೇಷವಾಗಿ ಕಥೆ ಹೇಳುವ ರೀತಿ ಹಾಗೂ ಕತ್ರಿನಾ ಮತ್ತು ವಿಜಯ್ ನಟನೆ ಅದ್ಭುತವಾಗಿದೆ” ಎಂದು ಒಬ್ಬರು ಬರೆದುಕೊಂಡಿದ್ದಾರೆ.

“ಇದೊಂದು ಸ್ಲೋ ಬರ್ನ್ ಥ್ರಿಲ್ಲರ್‌ ಸಿನಿಮಾ.‌ ದ್ವಿತೀಯ ಹಾಫ್ ನಲ್ಲಿನ ಕ್ಲೈಮ್ಯಾಕ್ಸ್‌ ಕೊಟ್ಟ ಹಣಕ್ಕೆ ತೃಪ್ಪಿ ನೀಡುತ್ತದೆ” ಎಂದು ಮತ್ತೊಬ್ಬರು ಹೇಳಿದ್ದಾರೆ.

“ಸಿನಿಮಾ ಮೊದಲ 35 ನಿಮಿಷ ನಿಮ್ಮ ತಾಳ್ಮೆಯನ್ನು‌ ಪರೀಕ್ಷಿಸುತ್ತದೆ. ಆದರೆ ಮುಂದೆ ವಿಜಯ್‌ – ಸೇತುಪತಿ ನಟನೆ ನಿಮ್ಮನ್ನು ಸೆಳೆಯುತ್ತದೆ” ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ಸಂಜಯ್ ಕಪೂರ್, ವಿನಯ್ ಪಾಠಕ್, ಪ್ರತಿಮಾ ಕಣ್ಣನ್, ಮತ್ತು ಟಿನ್ನು ಆನಂದ್ ಜೊತೆಗೆ ರಾಧಿಕಾ ಆಪ್ಟೆ ಮತ್ತು ಅಶ್ವಿನಿ ಕಲ್ಸೇಕರ್ ಮುಂತಾದವರು ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.