ಅವಾರ್ಡ್‌ ಕಾರ್ಯಕ್ರಮದಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದ ನಟ ಶಹನವಾಜ್ ಪ್ರಧಾನ್


Team Udayavani, Feb 18, 2023, 11:55 AM IST

tdy-4

ಮುಂಬಯಿ: ಹತ್ತಾರು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ, ಬಾಲಿವುಡ್‌ ನಟ ಶಹನವಾಜ್ ಪ್ರಧಾನ್ (56) ಹೃದಯಾಘಾತದಿಂದ ಶುಕ್ರವಾರ ( ಫೆ.17 ರಂದು) ಮೃತಪಟ್ಟಿದ್ದಾರೆ.

ಮುಂಬಯಿನಲ್ಲಿ ನಡೆಯುತ್ತಿದ್ದ ಅವಾರ್ಡ್‌ ಕಾರ್ಯಕ್ರಮವೊಂದರಲ್ಲಿ ಶಹನವಾಜ್ ಪ್ರಧಾನ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಜೊತೆಗಿದ್ದವರ ಬಳಿ ಎದೆನೋವು ಆಗುತ್ತಿದೆ ಎಂದು ಹೇಳಿದ್ದರು. ಇದಾದ ಕೆಲವೇ ಕ್ಷಣದಲ್ಲಿ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಅವರು ಬದುಕು ಬರಲು ಸಾಧ್ಯವಾಗಿಲ್ಲ. ಹಠಾತ್  ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತಾ ತಂಡದ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

ಬಾಲಿವುಡ್‌ ನ ʼಫ್ಯಾಂಟಮ್ʼ, ʼರಾಯೆಸ್ʼ, ʼಮಿರ್ಜಾಪುರ್ʼ, ʼಟೋಟಾ ವೆಡ್ಸ್ ಮೈನಾʼ ಮುಂತಾದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಮಿರ್ಜಾಪುರ್ ವೆಬ್‌ ಸರಣಿಯಲ್ಲಿ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಅವರ ನಿಧನಕ್ಕೆ ಮಿರ್ಜಾಪುರ್‌ ನಟ ರಾಜೇಶ್ ತೈಲಂಗ್,ನಟ ಯಶಪಾಲ್ ಶರ್ಮಾ ಸೇರಿದಂತೆ ಹತ್ತಾರು ಮಂದಿ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.