ಬೆಂಗಳೂರು ಆಸ್ಪತ್ರೆಯಿಂದ ಬಿಡುಗಡೆಯಾದ ಮಿಥುನ್ ಚಕ್ರವರ್ತಿ: ಆರೋಗ್ಯ ಕ್ಷೇಮ
Team Udayavani, May 2, 2022, 9:06 PM IST
ಬೆಂಗಳೂರು : ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ಮಿಥುನ್ ಚಕ್ರವರ್ತಿ ಡಿಸ್ಚಾರ್ಜ್ ಆಗಿದ್ದಾರೆ.
ಚಕ್ರವರ್ತಿ ಅವರು ಆಸ್ಪತ್ರೆಗೆ ಭೇಟಿ ನೀಡಿರುವುದು ವಾಡಿಕೆಯ ತಪಾಸಣೆಯ ಭಾಗವಾಗಿದೆ ಮತ್ತು ಚಿಂತಿಸಬೇಕಾಗಿಲ್ಲ ಎಂದು ಅವರ ವಕ್ತಾರರು ಸೋಮವಾರ ಹೇಳಿದ್ದಾರೆ.
“ಅವರು ವಾಡಿಕೆಯ ತಪಾಸಣೆಗೆ ಹೋಗಿದ್ದರು ಮತ್ತು ಚಿಂತೆ ಮಾಡುವಂತಹದ್ದೂ ಇಲ್ಲ. ಅವರು ಈಗಾಗಲೇ ಮನೆಯಲ್ಲಿದ್ದಾರೆ. ಅವರು ಸಂಪೂರ್ಣವಾಗಿ ಫಿಟ್ ಮತ್ತು ಫೈನ್. ಭಯಪಡಲು ಯಾವುದೇ ಕಾರಣವಿಲ್ಲ ಎಂದು ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಡಾ.ಅನುಪಮ್ ಹಜ್ರಾ ಅವರು “ಬೇಗ ಗುಣಮುಖರಾಗಿರಿ ಮಿಥುನ್ ದಾ” ಎಂದು ಟ್ವೀಟ್ ಮಾಡಿದ ನಂತರ ವೈದ್ಯಕೀಯ ಸೌಲಭ್ಯದಲ್ಲಿದ್ದ 71 ವರ್ಷದ ಚಕ್ರವರ್ತಿ ಅವರ ಚಿತ್ರಗಳು ಶನಿವಾರ ಆನ್ಲೈನ್ನಲ್ಲಿ ಕಾಣಿಸಿಕೊಂಡಿದ್ದವು. ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ