Mollywood: ʼಡಂಕಿʼ ಜೊತೆ ʼಸಲಾರ್‌ʼಗೆ ಮೋಹನ್‌ ಲಾಲ್‌ ಸಿನಿಮಾ ಟಕ್ಕರ್? ಯಾವ ಸಿನಿಮಾ?


Team Udayavani, Nov 2, 2023, 2:51 PM IST

Mollywood: ʼಡಂಕಿʼ ಜೊತೆ ʼಸಲಾರ್‌ʼಗೆ ಮೋಹನ್‌ ಲಾಲ್‌ ಸಿನಿಮಾ ಟಕ್ಕರ್? ಯಾವ ಸಿನಿಮಾ?

ಕೊಚ್ಚಿ: ʼದೃಶ್ಯಂʼ ಸರಣಿ ಮೂಲಕ ಸೂಪರ್‌ ಹಿಟ್‌ ಕಾಂಬಿನೇಷನ್‌ ಆಗಿರುವ ಮೋಹನ್ ಲಾಲ್ ಮತ್ತು ಜೀತು ಜೋಸೆಫ್ ಅವರು ನಾಲ್ಕನೇ ಬಾರಿ ಜೊತೆಯಾಗುತ್ತಿದ್ದಾರೆ ಎನ್ನುವ ಸುದ್ದಿ ಈ ಹಿಂದೆ ಸದ್ದು ಮಾಡಿತ್ತು. ಇದೀಗ ಈ ಸಿನಿಮಾದ  ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಈ ಸಿನಿಮಾಕ್ಕೆ ʼನೆರೂʼ ಎಂದು ಟೈಟಲ್‌ ಇಡಲಾಗಿದೆ. ಇದೇ ವರ್ಷದ ಆಗಸ್ಟ್‌ ನಲ್ಲಿ ಈ ಸಿನಿಮಾ ಸಟ್ಟೇರಿತ್ತು. ಇದೀಗ ಶೂಟಿಂಗ್‌ ಮುಗಿದು ಸಿನಿಮಾ ರಿಲೀಸ್‌ ಆಗುವ ಹಂತಕ್ಕೆ ಬಂದಿದೆ ಎನ್ನಲಾಗಿದೆ. ಫಿಲ್ಮ್‌ ಇಂಡಸ್ಟ್ರಿ ಟ್ರ್ಯಾಕರ್ ಎಬಿ ಜಾರ್ಜ್ ಅವರು ಸಿನಿಮಾದ ರಿಲೀಸ್‌ ಡೇಟ್‌ ಬಗ್ಗೆ ಮಾಹಿತಿ ರಿವೀಲ್‌ ಮಾಡಿದ್ದಾರೆ.

“ಮೋಹನ್ ಲಾಲ್ – ಜೀತು ಜೋಸೆಫ್ ಅವರ ʼ ನೆರೂʼ ಸಿನಿಮಾ ಡಿಸೆಂಬರ್‌ 21 ರಂದು ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ. ಈ ಕುರಿತು ಶೀಘ್ರದಲ್ಲಿ ಘೋಷಣೆ ಆಗಲಿದೆ” ಎಂದು ಎಬಿ ಜಾರ್ಜ್ ಟ್ವೀಟ್‌ ಮಾಡಿದ್ದಾರೆ.

ಮಾಲಿವುಡ್‌ ಸಿನಿರಂಗದಿಂದ ʼನೆರೂʼ ಸಿನಿಮಾ ಡಿಸೆಂಬರ್‌ 21 ರಂದು ತೆರೆಕಂಡರೆ, ಡಿ.22 ರಂದು ಪ್ಯಾನ್‌ ಇಂಡಿಯಾ ʼಸಲಾರ್‌ʼ ಸಿನಿಮಾ ತೆರೆ ಕಾಣಲಿದೆ. ಆ ಮೂಲಕ ಬಾಕ್ಸ್‌ ಆಫೀಸ್‌ ನಲ್ಲಿ ದಂಗಲ್‌ ಉಂಟಾಗುವ ಸಾಧ್ಯತೆಯಿದೆ. ಇತ್ತ ಬಾಲಿವುಡ್‌ ನಲ್ಲಿ ಶಾರುಖ್‌ ಖಾನ್‌ ಅವರ ʼಡಂಕಿʼ ಸಿನಿಮಾ ಕೂಡ ಡಿ.22 ರಂದೇ ರಿಲೀಸ್‌ ಆಗಲಿದೆ.

ʼನೆರೂʼ ರಿಲೀಸ್‌ ಡೇಟ್‌ ಇನ್ನಷ್ಟೇ ಅಧಿಕೃತವಾಗಬೇಕಿತ್ತು. ಇದೊಂದು ಲೀಗಲ್‌ ಡ್ರಾಮಾ ಸಿನಿಮಾವಾಗಲಿದ್ದು, ಇದರಲ್ಲಿ ಪ್ರಿಯಾಮಣಿ, ಸಿದ್ದಿಕ್, ಅನಸ್ವರ ರಾಜನ್, ಜಗದೀಶ್, ಗಣೇಶ್ ಕುಮಾರ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.