ಸಲಿಂಗಕಾಮಿ ಕಥಾಹಂದರ… ಗಲ್ಫ್‌ ದೇಶದಲ್ಲಿ ಮೋಹನ್‌ ಲಾಲ್‌‌ ʼಮಾನ್ ಸ್ಟರ್‌ʼ ಸಿನಿಮಾ ಬ್ಯಾನ್

ಚಿತ್ರತಂಡ ಅಲ್ಲಿನ ಸೆನ್ಸಾರ್‌ ಬೋರ್ಡ್‌ ಗೆ ಇದನ್ನು ಮರು ಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡಿದೆ.

Team Udayavani, Oct 18, 2022, 12:29 PM IST

ಸಲಿಂಗಕಾಮಿ ವಿಷಯ: ಗಲ್ಫ್‌ ದೇಶದಲ್ಲಿ ಮೋಹನ್‌ ಲಾಲ್‌‌ ಅವರ ʼಮಾನ್ ಸ್ಟರ್‌ʼ ಬ್ಯಾನ್

ನವದೆಹಲಿ: ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್ ಅಭಿನಯದ ʼಮಾನ್ ಸ್ಟರ್‌ʼ ಸಿನಿಮಾ ಇದೇ ಅ.21 ರಂದು ತೆರೆಗೆ ಬರಲಿದೆ. ಪ್ರಚಾರದಲ್ಲಿ ನಿರತರಾಗಿರುವ ಚಿತ್ರ ತಂಡಕ್ಕೆ ಇದೀಗ ಬ್ಯಾನ್‌ ಬಿಸಿ ತಟ್ಟಿದೆ.

ವಿಶ್ವದೆಲ್ಲೆಡೆ 1,000 ಕ್ಕೂ ಹೆಚ್ಚಿನ ಥಿಯೇಟರ್‌ ನಲ್ಲಿ ಸಿನಿಮಾ ತೆರೆಗೆ ಬರಲಿದೆ. ಮೋಹನ್‌ ಲಾಲ್‌ ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರ ಸಿನಿಮಾಗಳನ್ನು ನೋಡಲು ಕಾತುರತೆಯಿಂದ ಪ್ರೇಕ್ಷಕರು ಕಾಯುತ್ತಿರುತ್ತಾರೆ. ದೃಶ್ಯಂ ಸರಣಿಯ ಚಿತ್ರದ ಬಳಿಕ ಅವರ ಅಭಿನಯದ ಯಾವುದೇ ಸಿನಿಮಾ ಬಂದರೂ ಅದನ್ನು ಫಸ್ಟ್‌ ಡೇ ಫಸ್ಟ್‌ ಶೋ ನೋಡಲು ಪ್ರೇಕ್ಷಕರು ಕಾಯುತ್ತಿರುವುದನ್ನು ಕಾಣುತ್ತೇವೆ.

ಗಲ್ಫ್‌ ದೇಶದಲ್ಲಿ “ಮಾನ್ ಸ್ಟರ್‌ʼ‌ ಚಿತ್ರವನ್ನು ಬ್ಯಾನ್‌ ಮಾಡಲಾಗಿದೆ ಎನ್ನುವ ವರದಿವೊಂದು ಬಂದಿದೆ. ಅದಕ್ಕೆ ಕಾರಣ ಸಿನಿಮಾದಲ್ಲಿ ಎಲ್ ಜಿಬಿಟಿ ( ಸಲಿಂಗ ಕಾಮಿ) ವಿಷಯವನ್ನು ತೋರಿಸಲಾಗಿದೆ. ಆ ಕಾರಣದಿಂದ ಗಲ್ಫ್‌ ದೇಶದಲ್ಲಿ ಇಂಥ ವಿಷಯಗಳನ್ನು ತೋರಿಸಬಾರದೆನ್ನುವ ನಿಯಮಗಳಿದ್ದು, ಅದಕ್ಕಾಗಿ ಚಿತ್ರವನ್ನು ಬ್ಯಾನ್‌ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಆದರೆ ಚಿತ್ರತಂಡ ಅಲ್ಲಿನ ಸೆನ್ಸಾರ್‌ ಬೋರ್ಡ್‌ ಗೆ ಇದನ್ನು ಮರು ಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡಿದೆ. ಒಂದು ವೇಳೆ ಮರು ಪರಿಶೀಲಿಸಿ ಚಿತ್ರವನ್ನು ಪ್ರದರ್ಶನಕ್ಕೆ ಅನುವು ಮಾಡಿಕೊಟ್ಟರೆ ಮುಂದಿನ ವಾರ ರಿಲೀಸ್‌ ಆಗಲಿದೆ ಎಂದು ವರದಿ ತಿಳಿಸಿದೆ.

ಮೋಹನ್‌ ಲಾಲ್‌ ಚಿತ್ರದಲ್ಲಿ ಲಕ್ಕಿ ಸಿಂಗ್‌ ಎನ್ನುವ ಪಾತ್ರವನ್ನು ಮಾಡಲಿದ್ದಾರೆ. ಇದೊಂದು ಥಿಲ್ಲರ್‌ ಇನ್​ವೆಸ್ಟಿಗೇಷನ್​ ಕಥಾ ಹಂದರವುಳ್ಳ ಸಿನಿಮಾ. ಚಿತ್ರವನ್ನು ವೈಶಾಖ್ ನಿರ್ದೇಶನ ಮಾಡಿದ್ದು, ಲಕ್ಷ್ಮಿ ಮಂಜು, ಸಿದ್ದಿಕ್, ಲೀನಾ, ಹನಿ ರೋಸ್, ಸುದೇವ್ ನಾಯರ್, ಕೆಬಿ ಗಣೇಶ್ ಕುಮಾರ್ ಮತ್ತು ಜಾನಿ ಆ್ಯಂಟನಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.