ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲು


Team Udayavani, Oct 17, 2020, 8:07 PM IST

kangana

ಮುಂಬೈ: ಬಾಲಿವುಡ್ ನಟಿ, ಹಲವಾರು ದಿನಗಳಿಂದ ಸುದ್ದಿಯಲ್ಲಿರುವ ಕಂಗನಾ ರಣಾವುತ್ ವಿರುಧ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.

ಮುಂಬೈ ನ ಬಾಂದ್ರ ಮ್ಯಾಜಿಸ್ಟ್ರೇಟ್ ಮೆಟ್ರೋಪಾಲಿಟನ್ ಕೋರ್ಟ್ ಆದೇಶದ ಹಿನ್ನಲೆಯಲ್ಲಿ. ಬಾಂದ್ರ ಠಾಣೆಯ ಪೊಲೀಸರು ನಟಿ ಕಂಗನಾ ರಣಾವುತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ, ಸಾಮಾಜಿಕ ಜಾಲತಾಣಗಳ ಮೂಲಕ ಸಮೂದಾಯಗಳಲ್ಲಿ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂಬ ದೂರಿನ ಮೇರೆಗೆ 124ಎ ಸೇರಿ ವಿವಿಧ ಸೆಕ್ಷನ್ ಗಳಡಿಯಲ್ಲಿ  ಎಫ್ ಐ ಆರ್ ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಪೋಸ್ಟ್ ಮೂಲಕ ಇಬ್ಬರೂ ಕೂಡ ದ್ವೇಷ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ ನಿರ್ದೇಶಕ ಮತ್ತು ಫಿಟ್ನೆಸ್ ತರಬೇತುದಾರ ಮುನ್ನವಾರಲಿ ಸಯ್ಯದ್ ಪ್ರಕರಣ ದಾಖಲಿಸಿದ್ದರು.

ದೂರಿನಲ್ಲಿ ಈ ಹಿಂದೆ ಕಂಗನಾ ಮುಂಬೈಯನ್ನು ಪಾಕಿಸ್ಥಾನ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದನ್ನೂ ಕೂಡ ಉಲ್ಲೇಖಿಸಲಾಗಿದೆ. ಮಾತ್ರವಲ್ಲದೆ ಕಂಗನಾ ಪೋಸ್ಟ್ ಮಾಡಿರುವ ಎಲ್ಲಾ ಟ್ವೀಟ್ ಗಳ ಹಿಂದಿನ ಉದ್ದೇಶವನ್ನು ತನಿಖೆಯಿಂದ ಬಯಲಿಗೆಳೆಯಬೇಕೆಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಏಪ್ರಿಲ್ ನಲ್ಲಿ ಸಹೋದರಿ ರಂಗೋಲಿ ಚಾಂಡೆಲ್ ಹೇಳಿಕೆ ಹಿನ್ನಲೆಯಲ್ಲಿ ವಿಡಿಯೋ ಮೂಲಕ ಸಮಜಾಯಿಸಿ ನೀಡಿದ್ದ ನಟಿ ಕಂಗನಾ ವಿರುದ್ಧ ಮುಂಬೈನ ಅಂಬೂಲಿ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.