ಜಾಮೀನು ಅರ್ಜಿ ವಿಚಾರಣೆಗೆ ನಿರಾಕರಣೆ : ಕುಂದ್ರಾ ಪೊಲೀಸ್ ಕಸ್ಟಡಿಯ ಅವಧಿ ವಿಸ್ತರಣೆ

Team Udayavani, Jul 23, 2021, 2:20 PM IST

jhkjhkh

ಮುಂಬೈ: ನೀಲಿ ಚಿತ್ರಗಳ ನಿರ್ಮಾಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಪೊಲೀಸ್ ಕಸ್ಟಡಿಯ ಅವಧಿ ಜುಲೈ 27ವರೆಗೆ ವಿಸ್ತರಣೆ ಆಗಿದೆ.

ಪೋರ್ನ್ ಸಿನಿಮಾ ನಿರ್ಮಾಣದ ಆರೋಪದ ಮೇಲೆ ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇದೆ ವೇಲೆ ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ. ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.