Udayavni Special

“ತ್ರಯ’ ಎಂಬ ಮರ್ಡರ್‌ ಮಿಸ್ಟರಿ

ತಾಪತ್ರಯದಲ್ಲಿ ಮೂವರು ಹುಡುಗರ ಕಥೆ-ವ್ಯಥೆ

Team Udayavani, Mar 24, 2019, 11:17 AM IST

Traya

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ತ್ರಯ’ ಚಿತ್ರದ ಟ್ರೇಲರ್‌ ಮತ್ತು ಆಡಿಯೋ ಇತ್ತೀಚೆಗೆ ಹೊರಬಂದಿದೆ. ಹೆಸರೇ ಹೇಳುವಂತೆ “ತ್ರಯ’ ಮೂವರು ಹರೆಯದ ಹುಡುಗರ ಕಥೆ ಇರುವ ಚಿತ್ರ. ಮೂವರು ಶ್ರೀಮಂತ ಕುಟುಂಬದ ಹುಡುಗರು ಗೊತ್ತು ಗುರಿಯಿಲ್ಲದೆ, ತುಂಟಾಟ, ಪುಂಡಾಟ ಮಾಡಿಕೊಂಡು ಕಾಲ ಕಳೆಯುತ್ತಿರುತ್ತಾರೆ.

ಹೀಗಿರುವಾಗಲೇ, ಅವರಲ್ಲೊಬ್ಬ ಪ್ರೀತಿಯ ಬಲೆಯಲ್ಲಿ ಬೀಳುತ್ತಾನೆ. ಬಳಿಕ ಈ ಹುಡುಗರ ಜೀವನದಲ್ಲಿ ಒಂದಷ್ಟು ತಿರುವುಗಳು ಸಿಕ್ಕು ಹುಡುಗರ ದಿಕ್ಕು-ದೆಸೆ ಎರಡೂ ಬದಲಾಗುತ್ತದೆ. ಇದರ ನಡುವೆ ಕೊಲೆಯೊಂದು ನಡೆದು ಕೊನೆಗೆ ಈ ಹುಡುಗರ ಜರ್ನಿ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎನ್ನುವುದೇ “ತ್ರಯ’ ಚಿತ್ರದ ಕಥಾಹಂದರ.

ಮರ್ಡರ್‌ ಮಿಸ್ಟರಿಯ “ತ್ರಯ’ ಚಿತ್ರಕ್ಕೆ ಕೃಷ್ಣ ಸಾಯ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ತಮಿಳಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಸಾಯ್‌ಗೆ ಇದು ಚೊಚ್ಚಲ ಕನ್ನಡ ಚಿತ್ರ. ಚಿತ್ರದಲ್ಲಿ ಅಮೋಘ್ ರಾಹುಲ್‌, ಶಂಕರ್‌ ಹಾಗೂ ಮದನ್‌ ನಾಯಕರಾಗಿ, ಸಂಯುಕ್ತಾ ಹೊರನಾಡು, ರಜನಿ ಭಾರದ್ವಾಜ್‌ ಮತ್ತು ನೀತು ಬಾಲ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಮನದೀಪ್‌ ರಾಯ್‌, ಟೆನ್ನಿಸ್‌ ಕೃಷ್ಣ, ವಿಜಯ್‌ ಚೆಂಡೂರ್‌, ಕೃಷ್ಣ ಮುಂತಾದವರ ತಾರಾಗಣ ಚಿತ್ರದಲ್ಲಿದೆ. ಚಿತ್ರದ ಹಾಡುಗಳಿಗೆ ಯತೀಶ್‌ ಮಹದೇವ್‌ ಸಂಗೀತ ಸಂಯೋಜನೆಯಿದ್ದು, ಅಶ್ವಿ‌ನ್‌ ಕಾರ್ತಿಕ್‌ ಸಾಹಿತ್ಯ ಒದಗಿಸಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ನಟ ಅನಿರುದ್ಧ್, ಸಂಗೀತ ನಿರ್ದೇಶಕ ವೀರ್‌ ಸಮರ್ಥ್,

ಗಾಯಕಿ ರೇಖಾ ಪಲ್ಲಟ್‌ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದು, ಚಿತ್ರದ ಆಡಿಯೋ ಮತ್ತು ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಸದ್ಯ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ.

ಟಾಪ್ ನ್ಯೂಸ್

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

tekkate

ತೆಕ್ಕಟ್ಟೆ: ಬಾವಿಗೆ ಬಿದ್ದ ಪುನುಗಿನ ಬೆಕ್ಕು; ರಕ್ಷಿಸಿದ ಸ್ಥಳೀಯರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

03

ನಟಿ ಪೂಜಾ ಹೆಗ್ಡೆಗೆ ಫುಲ್ ಡಿಮ್ಯಾಂಡ್;ಒಂದು ಚಿತ್ರಕ್ಕೆ ಈ ಬೆಡಗಿ ಸಂಭಾವನೆ ಎಷ್ಟು ಕೋಟಿ ?

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?

dಎರತಹಜಕಜಹಗ್ದ

ಗಡಿಭಾಗದ ಮಕ್ಕಳಿಗಾಗಿ ಶಾಲೆ ನಿರ್ಮಾಣ ಮಾಡಲು ಒಂದು ಕೋಟಿ ಧನ ಸಹಾಯ ಮಾಡಿದ ಅಕ್ಷಯ್ ಕುಮಾರ್

01

ಸೋಷಿಯಲ್ ಮೀಡಿಯಾ ಶೇಕ್ ಮಾಡಿದ ನಟಿ ಶಮಾ ಸಿಕಂದರ್ ಬೋಲ್ಡ್ ಪಿಕ್

sdfgfdfght

ಆರೋಗ್ಯ ತಪಾಸಣೆಗೆಂದು ಅಮೆರಿಕಾಕ್ಕೆ ತೆರಳಿದ ನಟ ರಜನಿಕಾಂತ್

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

ಅರುಣಾಚಲ ಗಡಿ ಸಮೀಪ…ಟಿಬೆಟ್ ನಲ್ಲಿ ಮೊದಲ ಬುಲೆಟ್ ರೈಲಿಗೆ ಚಾಲನೆ ಕೊಟ್ಟ ಚೀನಾ

mysore

ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.