Udayavni Special

ದಾಂಪತ್ಯ ಕಲಹ : ನಟ ನಾಗಚೈತನ್ಯಗೆ ಕಾಡುತ್ತಿದೆಯಂತೆ ಆ ಭಯ


Team Udayavani, Sep 15, 2021, 2:25 PM IST

fsfset

ಹೈದರಾಬಾದ್ : ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಅವರ ದಾಂಪತ್ಯ ಕಲಹ ಕಳೆದ ಕೆಲ ದಿನಗಳಿಂದ ಟಾಕ್ ಆಫ್‍ ದಿ ಟೌನ್ ಆಗಿದೆ. ಈ ಜೋಡಿ ವಿಚ್ಛೇದನ ತೆಗೆದುಕೊಳ್ಳಲಿದ್ದಾರೆ ಎನ್ನುವ ವದಂತಿ ಕೇಳಿ ಬರುತ್ತಿದ್ದರೂ ಇವರ ಕುಟುಂಬದವರು ಇದರ ಬಗ್ಗೆ ತುಟಿ ಪಿಟಕ್ ಅಂದಿಲ್ಲ. ಇದೀಗ ಹೊಸ ವಿಚಾರ ಏನಂದರೆ ಸಮಂತಾ ಹಾಗೂ ಡಿವೋರ್ಸ್ ವಿಷಯದ ಬಗ್ಗೆ ಮಾಧ್ಯಮಗಳಿಂದ ಎದುರಾಗಬಹುದಾದ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ನಾಗಚೈತನ್ಯ ಮುಂದಾಗಿದ್ದಾರೆ.

ನಾಗ ಚೈತನ್ಯ ನಟಿಸಿರುವ ‘ಲವ್ ಸ್ಟೋರಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಪ್ರಮೋಷನ್ ಕಾರ್ಯ ಚಿತ್ರತಂಡದಿಂದ ಭರದಿಂದ ಸಾಗಿದೆ. ಚಿತ್ರದ ನಾಯಕ ಚೈತನ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಮಾಧ್ಯಮಗಳ ಎದುರು ಅವರು ಹಾಜರಾಗುತ್ತಿಲ್ಲ. ಇದಕ್ಕೆ ಕಾರಣ ತನ್ನ ಹಾಗೂ ಪತ್ನಿ ಸಮಂತಾ ಕುರಿತು ಪ್ರಶ್ನೆಗಳು ಎದುರಾಗಬಹುದೆನ್ನುವ ಭಯವಂತೆ.

ಮಾಧ್ಯಮಗಳ ಎದುರು ಫ್ಯಾಮಿಲಿ ಮ್ಯಾಟರ್ ಮಾತಾಡಬಾರದು ಎನ್ನುವ ಯೋಚನೆಯಲ್ಲಿದ್ದಾರಂತೆ ಈ ನಟ. ಆದರೂ ಸಿನಿಮಾ ಪ್ರಮೋಷನ್‍ಗಾಗಿ ಮಾಧ್ಯಮಗಳ ಎದುರು ಅವರು ಹಾಜರಾಗಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ಲವ್ ಸ್ಟೋರಿ ಪ್ರಮೋಷನ್‍ಗಾಗಿ ಮಾಧ್ಯಮಗಳ ಎದುರು ಕಾಣಿಸಿಕೊಳ್ಳುತ್ತಿರುವ ನಾಗ ಚೈತನ್ಯ ತಮ್ಮ ಚಿತ್ರತಂಡ ಹಾಗೂ ಪಿಆರ್‍ ಗಳಿಗೆ ಮೊದಲೆ ತಾಕಿತ್ತು ಮಾಡಿದ್ದಾರಂತೆ. ಯಾವುದೇ ಕಾರಣಕ್ಕೂ ಮಾಧ್ಯಮಗಳು ಸಮಂತಾ ಹಾಗೂ ಡಿವೋರ್ಸ್ ಬಗ್ಗೆ ಪ್ರಶ್ನೆಗಳನ್ನು ಕೇಳದಂತೆ ನೋಡಿಕೊಳ್ಳಿ ಎಂದು ಕಂಡಿಷನ್ ಹಾಕಿದ್ದಾರಂತೆ.

ಇನ್ನು ಸಮಂತಾ ಅಕ್ಕೀನೆನಿ ಹೆಸರು ಕೈ ಬಿಟ್ಟಾಗಿನಿಂದ ಇವರ ದಾಂಪತ್ಯದಲ್ಲಿ ಎಲ್ಲವೂ ಸರಿ ಇಲ್ಲ ಅನುಮಾನ ಹೊಗೆಯಾಡಲು ಶುರುವಾಯಿತು. ಇತ್ತೀಚಿಗೆ ಈ ಜೋಡಿ ಜೊತೆಯಾಗಿ ಕಾಣಿಸಿಕೊಳ್ಳದಿರುವುದು ಕೂಡ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

fgfytr6

ಐಷಾರಾಮಿ ಮಲ್ಟಿಪ್ಲೆಕ್ಸ್ ಗೆ ವಿಜಯ್ ದೇವರಕೊಂಡ ಒಡೆಯ  

xdfsdstrete

ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್ ​​

xdfter

ನಟಿ ಪೂಜಾ ಹೆಗಡೆ ಮೇಲೆ ಪ್ರಭಾಸ್ ಕೋಪ

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.