Udayavni Special

ನಾನಿ-ನಜ್ರಿಯ ನಟನೆಯ ‘ಅಂಟೆ ಸುಂದರಾನಿಕಿ’ ಚಿತ್ರದ ಟೈಟಲ್ ಟೀಸರ್ ರಿಲೀಸ್


Team Udayavani, Nov 21, 2020, 8:40 PM IST

Ante-Sundaraniki.

ಚೆನ್ನೈ: ಖ್ಯಾತ ತೆಲುಗು ನಟ  ನಾನಿ  ಹಾಗೂ ಮಲಯಾಳಂ ಬೆಡಗಿ ನಜ್ರಿಯ ಜೋಡಿಯಾಗಿ ನಟಿಸುತ್ತಿರುವಅಂಟೆ ಸುಂದರಾನಿಕಿ’ ಚಿತ್ರದ ಟೈಟಲ್  ಟೀಸರ್ ಅನ್ನು ಚಿತ್ರ ತಂಡ ಶನಿವಾರ ಬಿಡುಗಡೆ ಮಾಡಿದೆ.

ತೆಲುಗು ಚಿತ್ರರಂಗದಲ್ಲಿ ನಾನಿ ಅವರ 28ನೇ ಸಿನಿಮಾ ಇದಾಗಿದ್ದು, ನಟಿ ನಜ್ರಿಯಗೆ ಇದು ಚೊಚ್ಚಲ ಸಿನಿಮಾ. ಅಂಟೆ ಸುಂದರಾನಿಕಿ ಮೂಲಕ ನಜ್ರಿಯ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.

ಸಿನಿಮಾದ ಕುರಿತಾಗಿ ನಟಿ ನಜ್ರಿಯ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವ್ಯಕ್ತಪಡಿಸಿಕೊಂಡಿದ್ದು. ತೆಲುಗು ಚಿತ್ರರಂಗದಲ್ಲಿ ಇದು ನನ್ನ ಮೊದಲ ಸಿನಿಮಾ .   ಚಿತ್ರದಲ್ಲಿ ನಟಿಸಲು ನಾನು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ.

ಸಿನಿಮಾದ ಕುರಿತಾಗಿ ನಟ ನಾನಿ ಕೂಡಾ ತಮ್ಮ ಟ್ವಿಟರ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನೂ ಓದಿ:ಡಿಜಿಟಲ್‌ ಗ್ರಂಥಾಲಯಕ್ಕೆ 6ಲಕ್ಷ ಸದಸ್ಯತ್ವ

ಈ ಹಿಂದೆ ತೆಲುಗು ಚಿತ್ರರಂಗಕ್ಕೆ  ಬ್ರೋಚೇವರೇವರ ಹಾಗೂ ಮೆನ್ಟಲ್ ಮಾಧಿಲೋ ನಂತಹಾ  ಸೂಪರ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರುವ ನಿರ್ದೇಶಕ  ವಿವೇಕ್  ಅಥ್ರೇಯ ಚಿತ್ರದ  ನಿರ್ದೇಶನದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇನ್ನು ಸಂಗೀತದಲ್ಲಿ  ವಿವೇಕ್ ಸಾಗರ್, ಛಾಯಾಗ್ರಹಣದಲ್ಲಿ ನಿಕೇತ್ ಬೊಮ್ಮಿ, ವಿವೇಕ್  ಅಥ್ರೇಯಗೆ  ಸಾಥ್ ನೀಡಲಿದ್ದಾರೆ.

ಚಿತ್ರದ ಚಿತ್ರಿಕರಣ  ಇನ್ನಷ್ಟೇ ಆರಂಭಗೊಳ್ಳಬೇಕಿದ್ದು, 2021ರ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Sportsಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು

ಡಿ.10ಕ್ಕೆ ಹೊಸ ಸಂಸತ್‌ ಭವನಕ್ಕೆ ಮೋದಿ ಶಂಕು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

figher

‘ವಾರ್’ ಮುಗಿಸಿದ ಬಳಿಕ ‘ಫೈಟರ್’ ಆಗಲು ಮುಂದಾದ ಹೃತಿಕ್

Priyanka Chopra calls Nick Jonas her ‘real life Bollywood hero’ as they share unseen pics from wedding

ನಟಿ ಪ್ರಿಯಾಂಕಾ ಚೋಪ್ರಾ ಅವರ ನೆಚ್ಚಿನ ‘ಬಾಲಿವುಡ್ ಹೀರೋ’ ಯಾರು ಗೊತ್ತಾ ?

ತೆಲುಗಿನಲ್ಲಿ ನೇಹಾ ಬಿಝಿ

ತೆಲುಗಿನಲ್ಲಿ ನೇಹಾ ಬಿಝಿ

ಸುಶಾಂತ್‌-ರಿಯಾ: ಜಾಲತಾಣದಲ್ಲಿ ಅತಿಹೆಚ್ಚು ಸರ್ಚ್‌ ಆದ ಹೆಸರು; ಯಾಹೂ ವರದಿಯಲ್ಲಿ ಉಲ್ಲೇಖ

ಸುಶಾಂತ್‌-ರಿಯಾ: ಜಾಲತಾಣದಲ್ಲಿ ಅತಿಹೆಚ್ಚು ಸರ್ಚ್‌ ಆದ ಹೆಸರು; ಯಾಹೂ ವರದಿಯಲ್ಲಿ ಉಲ್ಲೇಖ

ಕೆಜಿಎಫ್ ಪ್ರಶಾಂತ್ ಹಾಗೂ ಪ್ರಭಾಸ್ ಕಾಂಬಿನೇಷನ್ ನಲ್ಲಿ ಹೊರಬರಲಿದೆ “ಸಲಾರ್” ಚಿತ್ರ

ಕೆಜಿಎಫ್ ಪ್ರಶಾಂತ್ ಹಾಗೂ ಪ್ರಭಾಸ್ ಕಾಂಬಿನೇಷನ್ ನಲ್ಲಿ ಹೊರಬರಲಿದೆ “ಸಲಾರ್” ಚಿತ್ರ

MUST WATCH

udayavani youtube

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

udayavani youtube

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್ | Udayavani

udayavani youtube

ಮಂಗಳೂರು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಅನ್ಸಾರ್ ಎಂಬಾತನ ಮೃತ ದೇಹಕ್ಕಾಗಿ ಹುಡುಕಾಟ

udayavani youtube

ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

udayavani youtube

ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ

ಹೊಸ ಸೇರ್ಪಡೆ

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ಗೆಳೆಯರನ್ನು ಆಗಾಗ ಮಾತಾಡಿಸ್ತಾ ಇದೀರಾ?

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ದೇಶದೊಳಗಿನ ಸೈನಿಕರೇ ಗೃಹ ರಕ್ಷಕರು

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಕಾಂಗ್ರೆಸ್‌ ಸಖ್ಯದಿಂದ ನನ್ನ ಹೆಸರು ಸರ್ವನಾಶ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

ಹೂಡಿಕೆದಾರರಾಗಲು ಈ ಅಂಶಗಳ ಅರಿವಿರಲಿ

Village

ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.