Udayavni Special

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?


Team Udayavani, Jun 25, 2021, 2:30 PM IST

023

ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಅವರು ಬಾಲಿವುಡ್ ಕಿಂಗ್ ಶಾರುಖ್ ಖಾನ್ ಹೊಸ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವುದು ಹಳೆಯ ಸುದ್ದಿ. ಹೊಸ ಅಪ್ಡೇಟ್ ಏನಪ್ಪಾ ಅಂದ್ರೆ, ಬಹುನಿರೀಕ್ಷಿತ ಈ ಸಿನಿಮಾಗೆ ಸೌತ್ ಸಿನಿ ರಂಗದ ಬಹುಬೇಡಿಕೆಯ ನಟಿಗೆ ಆಫರ್ ಮಾಡಲಾಗಿದೆಯಂತೆ.

ಹೌದು, ಸತತ ಸೋಲುಗಳ ಬಳಿಕ ಗೆಲುವು ಎದುರು ನೋಡುತ್ತಿರುವ ಕಿಂಗ್ ಖಾನ್ ಶಾರುಖ್, ಆಟ್ಲೀ ಜೊತೆ ಕೈ ಜೋಡಿಸಿದ್ದಾರೆ. ಕಳೆದ ವರ್ಷದಿಂದ ಈ ಸಿನಿಮಾ ಸಿನಿ ರಂಗದಲ್ಲಿ ಸದ್ದು ಮಾಡುತ್ತಿದೆ. ಬರುವ ಆಗಸ್ಟ್ ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಬ್ಯುಝಿಯಾಗಿರುವ ನಿರ್ದೇಶಕರು, ತಾರಾಗಣದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ.

ಶಾರುಖ್ ಖಾನ್ ಅವರ ಈ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರಿಗೆ ಮೊದಲ ಆಫರ್ ಮಾಡಲಾಗಿದೆಯಂತೆ. ದಕ್ಷಿಣ ಭಾರತೀಯ ಸಿನಿಮಾರಂಗದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಮೊದಲಿಗರಾಗಿರುವ ನಯನತಾರಾ, ಮೊದಲ ಬಾರಿಗೆ ಶಾರುಖ್ ಚಿತ್ರಕ್ಕೆ ನಾಯಕಿಯಾಗಿ ಮಿಂಚಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ನಯನತಾರಾ ಈಗಾಗಲೇ ಅಟ್ಲೀ ಜೊತೆ ಕೆಲಸ ಮಾಡಿದ್ದಾರೆ. ತನ್ನ ವೃತ್ತಿ ಜೀವನದ ಅತೀ ದೊಡ್ಡ ಹಿಟ್ ಗಳಲ್ಲಿ ಒಂದಾಗಿರುವ ‘ರಾಜ ರಾಣಿ’ ಸಿನಿಮಾಗೆ ಅಟ್ಲೀ ನಿರ್ದೇಶನ ಮಾಡಿದ್ದರು. ಬಳಿಕ ಅಟ್ಲೀ ಜೊತೆ ‘ಬಿಗಿಲ್’ ಸಿನಿಮಾದಲ್ಲೂ ಕೆಲಸ ಮಾಡಿದ್ದರು.

ಅಂದಹಾಗೆ ನಯನತಾರಾ ಈ ಹಿಂದೆಯೇ ಶಾರುಖ್ ಜೊತೆ ನಟಿಸಬೇಕಿತ್ತು. ಶಾರುಖ್ ಖಾನ್ ನಟನೆಯ ‘ಚೆನ್ನೈ ಎಕ್ಸ್ ಪ್ರೆಸ್’ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಳ್ಳಲು ನಯನತಾರಾಗೆ ಆಫರ್ ಮಾಡಲಾಗಿತ್ತು. ಆದರೆ ನಯನತಾರಾ ಅಂದು ಆ ಆಫರ್ ಅನ್ನು ತಿರಸ್ಕರಿಸಿದ್ರು ಎನ್ನುವ ಮಾತು ಕೇಳಿಬಂದಿತ್ತು. ಬಳಿಕ ಆ ಹಾಡಿಗೆ ದಕ್ಷಿಣದ ಮತ್ತೋರ್ವ ಖ್ಯಾತ ನಟಿ ಪ್ರಿಯಾಮಣಿ ಹೆಜ್ಜೆಹಾಕಿದ್ದರು.

ಇನ್ನು ನಯನತಾರಾ ಅವರು ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿನಯದ ‘ಸೂಪರ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ.

ಇದೀಗ ಮತ್ತೆ ಶಾರುಖ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಡುತ್ತಾರಾ ಎಂದು ಕಾದುನೋಡಬೇಕು. ಒಂದುವೇಳೆ ಶಾರುಖ್ ಮತ್ತು ನಯನತಾರಾ ಒಟ್ಟಿಗೆ ತೆರೆಮೇಲೆ ಬಂದರೆ ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಲಿದೆ.

ಟಾಪ್ ನ್ಯೂಸ್

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

uiyuiyi

ಅತಿವೃಷ್ಠಿಯಿಂದ ರೈತ ಕಂಗಾಲು: ಮೊಳಕೆ ಮಣ್ಣಾಗಿಸಿದ ಮಳೆ

erte’

ಪ್ರತಿಪಕ್ಷದವರು ರೌಡಿಗಳಂತೆ ವರ್ತಿಸಿದ್ದಾರೆ : ಸಿಎಂ ಪ್ರಮೋದ್ ಸಾವಂತ್

jail

ಮಧ್ಯಪ್ರದೇಶ : ಕಾರಾಗೃಹದ ಗೋಡೆ ಕುಸಿದು 22 ಕೈದಿಗಳಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಪಶ್ಚಿಮಬಂಗಾಳ: ಬಿಜೆಪಿ ಮುಖಂಡ, ಸಂಸದ ಬಾಬುಲ್ ಸುಪ್ರೀಯೊ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ

ಪಶ್ಚಿಮಬಂಗಾಳ: ಬಿಜೆಪಿ ಮುಖಂಡ, ಸಂಸದ ಬಾಬುಲ್ ಸುಪ್ರೀಯೊ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ

trterter

ಟ್ವಿಟರ್-ಇನ್ಸ್ಟಾದಲ್ಲಿ ‘ಸಮಂತಾ ಅಕ್ಕಿನೇನಿ’ ಹೆಸರು ಮಾಯ: ಹೀಗೇಕೆ ಮಾಡಿದ್ರು ಸ್ಯಾಮ್ ?  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

trterter

ಟ್ವಿಟರ್-ಇನ್ಸ್ಟಾದಲ್ಲಿ ‘ಸಮಂತಾ ಅಕ್ಕಿನೇನಿ’ ಹೆಸರು ಮಾಯ: ಹೀಗೇಕೆ ಮಾಡಿದ್ರು ಸ್ಯಾಮ್ ?  

fgrww

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು?: ನಟಿ ಪರ ವಕೀಲರಿಗೆ ಪ್ರಶ್ನೆಗಳ ಸುರಿಮಳೆ  

tryrtyr

ಸಕಲೇಶಪುರದಲ್ಲಿ60 ಕೋತಿಗಳ ಮಾರಣ ಹೋಮ:ಅಮಾನವೀಯ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಬಾಲಿವುಡ್ ನಟ

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ 

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ 

tretert

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ಶಿಲ್ಪಾ ಶೆಟ್ಟಿ

MUST WATCH

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

udayavani youtube

IT ಬದುಕಿಗಿಂತ ಕೃಷಿ ತೃಪ್ತಿ ನೀಡುತ್ತೆ??

udayavani youtube

ಚಿಕ್ಕಮಗಳೂರಿನಲ್ಲಿ ದನಗಳ್ಳರ ಹಾವಳಿ ?: ಮಲಗಿದ್ದ ದನವನ್ನೇ ಕಾರಿಗೆ ತುಂಬಿಸಿ ಕದ್ದೊಯ್ದರು

udayavani youtube

ಬೀಜವಿಲ್ಲದ ಲಿಂಬೆ ಹಣ್ಣಿನ ಕುರಿತ ಸಂಕ್ಷಿಪ್ತ ಮಾಹಿತಿ

ಹೊಸ ಸೇರ್ಪಡೆ

ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳೀನ್ ಕುಮಾರ್ ಕಟೀಲು

ಕಾಸರಗೋಡಿಗೆ ಸರ್ಕಾರಿ,  ಖಾಸಗಿ ಬಸ್ ಸಂಚಾರವಿಲ್ಲ:  ನಳೀನ್ ಕುಮಾರ್ ಕಟೀಲು

fghffhf

ಕೋವಿಡ್ :ರಾಜ್ಯದಲ್ಲಿಂದು 1987 ಹೊಸ ಪ್ರಕರಣ ಪತ್ತೆ, 1632 ಸೋಂಕಿತರು ಗುಣಮುಖ

uiyuiyi

ಅತಿವೃಷ್ಠಿಯಿಂದ ರೈತ ಕಂಗಾಲು: ಮೊಳಕೆ ಮಣ್ಣಾಗಿಸಿದ ಮಳೆ

erte’

ಪ್ರತಿಪಕ್ಷದವರು ರೌಡಿಗಳಂತೆ ವರ್ತಿಸಿದ್ದಾರೆ : ಸಿಎಂ ಪ್ರಮೋದ್ ಸಾವಂತ್

oiiu

ಮನೆ ನಿರ್ಮಾಣಕ್ಕೆ ಚೆಕ್ ವಿತರಿಸಿದ ಶಾಸಕ ವಿ.ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.