ಖ್ಯಾತ ನಟಿ ನಯನತಾರಾ ಆಸ್ತಿ ಬಗ್ಗೆ ನಿಮಗೆಷ್ಟು ಗೊತ್ತು?


Team Udayavani, May 26, 2021, 2:51 PM IST

jhgfderthj

ಚೆನ್ನೈ :  ನಯನತಾರಾ  ಸಿನಿ ಜರ್ನಿ ಇನ್ನೇನು ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ಎದ್ದು ನಿಂತ ನಟಿ ಅವರು. ಸ್ಟಾರ್ ನಟರ ದೊಡ್ಡ ದೊಡ್ಡ ಸಿನಿಮಾಗಳಲ್ಲಿ ಅಭಿನಯಿಸಿದರು. ತಮ್ಮ ನಟನೆಗೆ ಸಂಭಾವನೆಯೂ ಹೆಚ್ಚಾಗಿಯೇ ಪಡೆದರು. ಸಿನಿಮಾ ಆಫರ್‌ ಗಳು ಅಧಿಕವಾದವು. ಖಾಸಗೀ ವಿಮಾನದಲ್ಲಿ ಓಡಾಡುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಹಾಗಾದ್ರೆ ಇಷ್ಟೆಲ್ಲಾ ಐಶಾರಾಮಿ ಜೀವನ ನಡೆಸುತ್ತಿರುವ ನಯನತಾರಾ ಒಂದು ಸಿನಿಮಾಗೆ ಸಂಭಾವನೆಯನ್ನು ಎಷ್ಟು ಪಡೆಯುತ್ತಿದ್ದಾರೆ.  ಅವರ ಆಸ್ತಿ ಎಷ್ಟು ಗೊತ್ತಾ?.

ನಯನ ವರ್ಷಕ್ಕೆ ನಾಲ್ಕೈದು ಸಿನಿಮಾದಲ್ಲಿ ನಟಿಸುವುದು ಪಕ್ಕಾ. 2019ರಲ್ಲಿ 7 ಸಿನಿಮಾ ಮಾಡಿದ್ರೆ, 2020ರಲ್ಲಿ 2 ಚಿತ್ರದಲ್ಲಿ ನಟಿಸಿದ್ದರು. ಪ್ರಸ್ತುತ, ನೆಟ್ರಿಕಣ್, ಅಣ್ಣಾತ್ತೆ ಹಾಗೂ ವಿಜಯ್ ಸೇತುಪತಿ ಜೊತೆ ಒಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಒಂದು ಚಿತ್ರಕ್ಕೆ 3 ಕೋಟಿ ಚಾರ್ಜ್ ಮಾಡ್ತಾರೆ ಎಂದು ವರದಿಯಾಗಿದೆ.

ನಯನತಾರ  ಆಸ್ತಿ ಮೌಲ್ಯ ಸುಮಾರು 70 ಕೋಟಿ ಇದೆ ಎಂದು ಅಂದಾಜಿಸಿ ಜೂಮ್ ಎಂಟರ್‌ ಟೈನ್‌ಮೆಂಟ್ ವೆಬ್‌ಸೈಟ್ ಸುದ್ದಿ ಪ್ರಕಟಿಸಿದೆ ಇನ್ನು ನಯನತಾರ ಬಳಿ ಒಂದು ಆಡಿ ಕ್ಯೂ 7 ಕಾರಿದೆ. ಈ ಕಾರಿನ ಬೆಲೆ (ಆನ್‌ ರೋಡ್) 80 ಲಕ್ಷ. ಮತ್ತೊಂದು ಬಿಎಂಡಬ್ಲ್ಯೂ ಎಕ್ಸ್‌ 5 ಇದೆ . ಈ ಕಾರಿನ ಬೆಲೆ 75.21 ಲಕ್ಷ. ಇದು ಮೂಲಬೆಲೆ. ವಿಶೇಷತೆಗಳೊಂದಿಗೆ ಕಾರಿನ ಬೆಲೆ ಇನ್ನು ಹೆಚ್ಚಿರಬಹುದು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.