
ಇಂಡಿಯನ್ ಪವರ್ ಹೌಸ್ ನಲ್ಲಿ ನಿಖೀಲ್ ಸಿದ್ಧಾರ್ಥ್
Team Udayavani, May 29, 2023, 5:49 PM IST

ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್ ವಾಲ್ ಆರ್ಟ್ ಬ್ಯಾನರ್‌ನ ಚೊಚ್ಚಲ ಸಿನಿಮಾ ಘೋಷಣೆಯಾಗಿದೆ. ರಾಮ್ ಚರಣ್ ತಮ್ಮ ನಿರ್ಮಾಣದ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ಯಾವುದು ಎಂಬ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ.
ವಿ ಮೆಗಾ ಪಿಕ್ಚರ್ಸ್ ಹಾಗೂ ಅಭಿಷೇಕ್ ಅಗರ್‌ವಾಲ್ ಆರ್ಟ್ ಬ್ಯಾನರ್ ಜಂಟಿಯಾಗಿ “ದಿ ಇಂಡಿಯನ್ ಹೌಸ್’ ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಕಾರ್ತಿಕೇಯ, ಕಾರ್ತಿಕೇಯ-2 ನಂತಹ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾಗಳ ಡೈನಾಮಿಕ್ ಹೀರೋ ನಿಖೀಲ್ ಸಿದ್ದಾರ್ಥ್ ನಾಯಕನಾಗಿ “ದಿ ಇಂಡಿಯನ್ ಹೌಸ್’ ನಲ್ಲಿ ಬಣ್ಣ ಹಚ್ಚಿದ್ದು, ಬಾಲಿವುಡ್‌ನ ಅನುಪಮ್ ಕೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯುವಪ್ರತಿಭೆ ರಾಮ್ ವಂಶಿ ಕೃಷ್ಣ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.
ಭಾರತೀಯ ಇತಿಹಾಸದಲ್ಲಿ ಮರೆತುಹೋದ ಅಧ್ಯಾಯ, 1905ರಲ್ಲಿ ನಡೆದ ಲಂಡನ್ ಕ್ರಾಂತಿ ಜೊತೆ ಪ್ರೇಮಕಥೆಯಾಧಾರಿತ ಕಥಾಹಂದರ ಹೊಂದಿರುವ ದಿ ಇಂಡಿಯನ್ ಹೌಸ್ ಸಿನಿಮಾ ಮೂಲಕ ನಿಖೀಲ್ ಮತ್ತೂಂದು ಕಥೆಯನ್ನು ಬೆನ್ನಟ್ಟಿದ್ದಾರೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

Leo 2nd Song ರಿಲೀಸ್: “Badass” ಮೂಲಕ ಹೈಪ್ ಹೆಚ್ಚಿಸಿದ ʼಲಿಯೋದಾಸ್ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್