ಗರ್ಲ್ ಫ್ರೆಂಡ್ ಆದರೆ ಐಶಾರಾಮಿ ಬಂಗಲೆ ನೀಡುವುದಾಗಿ ಹೇಳಿದ್ದ: ವಂಚಕ ಸುಕೇಶ್‌ ವಿರುದ್ಧ ನೋರಾ ಸಾಕ್ಷಿಆರೋಪ

Team Udayavani, Jan 19, 2023, 8:00 PM IST

ಗರ್ಲ್ ಫ್ರೆಂಡ್ ಆದರೆ ಐಶಾರಾಮಿ ಬಂಗಲೆ ನೀಡುವುದಾಗಿ ಹೇಳಿದ್ದ: ವಂಚಕ ಸುಕೇಶ್‌ ವಿರುದ್ಧ ನೋರಾ ಸಾಕ್ಷಿಆರೋಪ

ನವದೆಹಲಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿರುವ ಸುಕೇಶ್‌ ಚಂದ್ರಶೇಖರ್‌, ಬಾಲಿವುಡ್‌ ನಟಿ ನೋರಾ ಫ‌ತೇಹಿಗೆ ತನ್ನ ಗರ್ಲ್ಫ್ರೆಂಡ್‌ ಆದರೆ ಐಶಾರಾಮಿ ಬಂಗಲೆ ಉಡುಗೊರೆ ನೀಡುವುದಾಗಿ ಆಮಿಷ ಒಡ್ಡಿದ್ದನೆಂದು ನಟಿ ಆರೋಪಿಸಿದ್ದಾರೆ.

ಸುಕೇಶ್‌ ಜತೆಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಫ‌ತೇಹಿ, ಈಗ ಆತನ ವಿರುದ್ಧವೇ ದೆಹಲಿಯ ಪಟಿಯಾಲಾ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾರೆ.

ಆ ಪ್ರಕಾರ, ನೋರಾ ಅವರಿಗೆ ಸುಕೇಶ್‌ ದುಬಾರಿ ಬಂಗಲೆ, ಐಶಾರಾಮಿ ಜೀವನ ನೀಡುವ ಆಮಿಷವೊಡ್ಡಿದ್ದ .ಜತೆಗೆ ಸುಕೇಶ್‌ನ ಸಹಚರಳಾಗಿದ್ದ ಪಿಂಕಿ ಇರಾನಿ, ಸುಕೇಶ್‌ನ ಆಫ‌ರ್‌ ಒಪ್ಪಿಕೊಳ್ಳುವಂತೆ ನೋರಾಗೆ ಒತ್ತಾಯಿಸಿದ್ದು, ಜಾಕ್ವೆಲಿನ್‌ ಸೇರಿದಂತೆ ಹಲವು ಬಾಲಿವುಟ್‌ ನಟಿಯರು ಸುಕೇಶ್‌ ಆಫ‌ರ್‌ಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದಳು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.