ಅನುಷ್ಕಾ ಶರ್ಮಾ ಮೊದಲ ಆಡಿಷನ್ ಹೇಗಿತ್ತು ಗೊತ್ತಾ : ಲೀಕ್ ಆಯ್ತು ವಿಡಿಯೋ..!


Team Udayavani, Apr 30, 2021, 8:54 AM IST

ಬವಹಗಜಹ

ನವದೆಹಲಿ : ವಿರಾಟ್ ಪತ್ನಿ ನಟಿ ಅನುಷ್ಕಾ ಶರ್ಮಾ ಸದ್ಯ ತಮ್ಮ ಮಗಳು ವಮಿಕಾ ಪಾಲನೆ-ಪೋಷಣೆಯಲ್ಲಿ ತೊಡಗಿದ್ದಾರೆ. ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಕಿರುವ ಅವರು ಫ್ಯಾಮಿಲಿ ಮತ್ತು ಮಗಳ ಜೊತೆ ಕಾಲ ಕಳೆಯುತ್ತಿದ್ದಾರೆ. ಆದ್ರೆ ಅನುಷ್ಕಾ ಶರ್ಮಾ ಅವರು ತಮ್ಮ ಮೊದಲ ಸಿನಿಮಾಕ್ಕೆ ಆಡಿಷನ್ ಕೊಟ್ಟ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗುತ್ತಿದೆ.

ಅನುಷ್ಕಾ ತೆರೆಮೇಲೆ ಕಾಣಿಸಿಕೊಳ್ಳದೆ ಬರೋಬ್ಬರಿ ಮೂರು ವರ್ಷಗಳ ಮೇಲಾಗಿದೆ. ನಟಿ ಅನುಷ್ಕಾ 2009ರಲ್ಲಿ ತ್ರಿ ಈಡಿಯಟ್ಸ್ ಸಿನಿಮಾಗಾಗಿ ನೀಡಿದ್ದ ಆಡಿಷನ್ ವಿಡಿಯೋ ಈದೀಗ ವೈರಲ್ ಆಗಿದೆ. ಅನುಷ್ಕಾ ಈ ಆಡಿಷನ್ ನಲ್ಲಿ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಅವರ ಮುನ್ನಾಭಾಯಿ ಎಂಬಿಬಿಎಸ್ ಸಿನಿಮಾದ ಡೈಲಾಗ್ ಅನ್ನು ಹೇಳಿದ್ದಾರೆ.

ಆಡಿಷನ್ ಬಲ್ಲಿ ಭಾಗಿಯಾಗಿರುವ ಅವರು  ಹಸಿರು ಬಣ್ಣದ ಟಾಪ್ ಧರಿಸಿರುವ ಅನುಷ್ಕಾ ಅವರ ವಿಡಿಯೋ ಫ್ಯಾನ್ ಪೇಜ್ ಗಳಲ್ಲಿ  ಸದ್ದು ಮಾಡುತ್ತಿದೆ.

 

View this post on Instagram

 

A post shared by nushkie♡ (@anushka.loops)

ಇನ್ನು ತ್ರಿ ಈಡಿಯಟ್ಸ್ ಸಿನಿಮಾನಲ್ಲಿ ಆಮೀರ್ ಖಾನ್, ಮಾಧವನ್ ಮತ್ತು ಶರ್ಮನ್ ಜೋಶಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ನಾಯಕಿಯಾಗಿ ಕರೀನಾ ಕಪೂರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ನಟಿ ಅನುಷ್ಕಾ ಆಡಿಷನ್ ಕೊಟ್ಟರೂ ಕೂಡ ಆಯ್ಕೆಯಾಗಲಿಲ್ಲ. ಇವರು ಮಾಡಬೇಕಿದ್ದ ಪಾತ್ರದಲ್ಲಿ ಕರೀನಾ ಮಿಂಚಿದ್ದರು.

ಆದ್ರೆ ಮುಂದೆ 5 ವರ್ಷಗಳ ಬಳಿಕ ರಾಜ್ ಕುಮಾರ್ ಹಿರಾನಿ ನಿರ್ದೇಶನದ ಮತ್ತು ಅಮೀರ್ ಖಾನ್ ನಟನೆಯ ಪಿಕೆ ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಾರೆ.  ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ನಟಿ ಅನುಷ್ಕಾ ಶರ್ಮಾ ರಬ್ ದೇ ಬನಾದಿ ಜೋಡಿ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಜೊತೆ ಪರದೆ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ  ಪುತಿನ್‌ ಭೇಟಿ; ಒಂದೇ ದಿನದಲ್ಲಿ ಹಲವು ಒಪ್ಪಂದ ಸಾಧ್ಯತೆ

ಇಂದು ಭಾರತಕ್ಕೆ ರಷ್ಯಾ ಅಧ್ಯಕ್ಷ  ಪುತಿನ್‌ ಭೇಟಿ; ಒಂದೇ ದಿನದಲ್ಲಿ ಹಲವು ಒಪ್ಪಂದ ಸಾಧ್ಯತೆ

ಕಾರ್ಮಿಕರ ಕಲ್ಯಾಣಕ್ಕೆ ಇನ್ನೂ ಬಂದಿಲ್ಲ ಪ್ರೋತ್ಸಾಹಧನ!

ಕಾರ್ಮಿಕರ ಕಲ್ಯಾಣಕ್ಕೆ ಇನ್ನೂ ಬಂದಿಲ್ಲ ಪ್ರೋತ್ಸಾಹಧನ!

ಶಾಲಾ ಮಕ್ಕಳ ಆರೋಗ್ಯ ರಕ್ಷಣೆಯೇ ಮೊದಲ ಆದ್ಯತೆಯಾಗಲಿ

ಶಾಲಾ ಮಕ್ಕಳ ಆರೋಗ್ಯ ರಕ್ಷಣೆಯೇ ಮೊದಲ ಆದ್ಯತೆಯಾಗಲಿ

ಅಕ್ಟೋಬರ್‌ನಲ್ಲಿ 1,400 ಕೋಟಿ ರೂ. ಮೌಲ್ಯದ ಸ್ಟಾರ್ಟ್‌ಅಪ್‌ ಗಳು!

ಅಕ್ಟೋಬರ್‌ನಲ್ಲಿ 1,400 ಕೋಟಿ ರೂ. ಮೌಲ್ಯದ ಸ್ಟಾರ್ಟ್‌ಅಪ್‌ ಗಳು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

1rg

ಅರ್ಸ್ಲಾನ್ ಗೋನಿ ಜತೆ ಮತ್ತೆ ಕಾಣಿಸಿಕೊಂಡ ಹೃತಿಕ್ ಮಾಜಿ ಪತ್ನಿ

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಈ ಬಾರಿಯೂ ಎಡೆಸ್ನಾನ ಸೇವೆ ಇಲ್ಲ

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

“ಸುಭಿಕ್ಷೆಯ ನಾಡಿಗೆ ಧರ್ಮ, ರಾಜಕೀಯ ಅಗತ್ಯ’

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

ವಿದ್ಯಾಪೋಷಕ್‌ನಿಂದ 74.1 ಲಕ್ಷ ರೂ. ಸಹಾಯಧನ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಲಸಿಕೆ; ಕೇಂದ್ರ ಸರಕಾರ ಘೋಷಣೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

ಹೆದ್ದಾರಿ ಪ್ರಾಧಿಕಾರಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಅಲಕಾ ಉಪಾಧ್ಯಾಯ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.