ಸೋಶಿಯಲ್‌ ಮೀಡಿಯಾದಲ್ಲಿ ನಟಿ ಅನಸೂಯ ಅವರ ಆಶ್ಲೀಲ ಫೋಟೋ ಪೋಸ್ಟ್:‌ ಆರೋಪಿ ಅರೆಸ್ಟ್

ಇದೇ ವರ್ಷದ ಆಗಸ್ಟ್‌ ನಲ್ಲಿ ನಟಿಯನ್ನು ನೆಟ್ಟಿಗರು ʼಆಂಟಿʼಯೆಂದು ಟ್ರೋಲ್‌ ಮಾಡಿದ್ದರು.

Team Udayavani, Nov 28, 2022, 3:54 PM IST

ಸೋಶಿಯಲ್‌ ಮೀಡಿಯಾದಲ್ಲಿ ನಟಿ ಅನಸೂಯ ಅವರ ಆಶ್ಲೀಲ ಫೋಟೋ ಪೋಸ್ಟ್:‌ ಆರೋಪಿ ಅರೆಸ್ಟ್

ಹೈದರಾಬಾದ್: ಟಾಲಿವುಡ್‌ ಟಿವಿ ರಂಗದಲ್ಲಿ ತನ್ನ ನಿರೂಪಣೆಯಿಂದಲೇ ಖ್ಯಾತಿಗಳಿಸಿರುವ ಅನಸೂಯ ಭಾರದ್ವಾಜ್ ಮತ್ತೆ ನಕಲಿ ಖಾತೆಗಳನ್ನು ತೆರೆದು ಅಶ್ಲೀಲ ಫೋಟೋಗಳನ್ನು ಹರಿದು ಬಿಡಲಾಗಿದೆ.

ಇದನ್ನೂ ಓದಿ:ಆಕೆಗೆ 72 ವರ್ಷ ಆತನಿಗೆ 78 ವರ್ಷ: ಭೇಟಿಯಾದ ಗ್ರೋಸರಿ ಸ್ಟೋರ್‌ ನಲ್ಲೇ ಮದುವೆಯಾದ ಜೋಡಿ.!

ನಿರೂಪಣೆ ಹಾಗೂ ನಟನೆಯಲ್ಲೂ ಮಿಂಚಿರುವ ಅನಸೂಯ ಸೋಶಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಗ್ಲಾಮರಸ್‌ ಫೋಟೋಗಳನ್ನು ಹೆಚ್ಚಾಗಿ ಹಂಚಿಕೊಳ್ಳುತ್ತಾರೆ. ಇದನ್ನೇ ಕೆಲವರು ಬಳಸಿಕೊಂಡು ನಟಿಯ ಫೋಟೋಗಳನ್ನು ನಕಲಿ ಖಾತೆಯಲ್ಲಿ  ಅಶ್ಲೀಲ ಫೋಟೋಗಳನ್ನು ಶೇರ್‌ ಮಾಡಿದ್ದಾರೆ.

ಇದೇ ವರ್ಷದ ಆಗಸ್ಟ್‌ ನಲ್ಲಿ ನಟಿಯನ್ನು ನೆಟ್ಟಿಗರು ʼಆಂಟಿʼಯೆಂದು ಟ್ರೋಲ್‌ ಮಾಡಿದ್ದರು. ಟ್ರೋಲ್‌ ಮಾಡಿದವರ ವಿರುದ್ಧ ನಟಿ ಎಚ್ಚರಿಕೆ ನೀಡಿದ್ದರು. ಈಗ ನಕಲಿ ಖಾತೆಯನ್ನು ಬಳಸಿ ಆಶ್ಲೀಲವಾದ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದರ ಬಗ್ಗೆ ನಟಿ ಅನುಸೂಯ ಪೊಲೀಸರಿಗೆ ದೂರು ನೀಡಿದ್ದು, ಪಂಢರಿ ರಾಮ ವೆಂಕಟ ವೀರರಾಜು ಎಂಬುವನನ್ನು ಬಂಧಿಸಿದ್ದಾರೆ. ಈತ ಸಾಯಿ ರವಿ ಎಂಬ ಖಾತೆಯಲ್ಲಿ ಅನಸೂಯ ಅವರ ಅಶ್ಲೀಲ ಫೋಟೋಗಳನ್ನು ಹಂಚಿಕೊಂಡು, ಕೆಲ ಕೆಟ್ಟ ಕಮೆಂಟ್‌ ಗಳನ್ನು ಹಾಕುತ್ತಿದ್ದ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.