ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

Team Udayavani, Mar 27, 2023, 1:58 PM IST

tdy-16

ಭುವನೇಶ್ವರ: ಭೋಜ್‌ ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚರ್ಚೆಯಲ್ಲಿರುವಾಗಲೇ ಮತ್ತೋರ್ವ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಒಡಿಶಾದ ಬೋಲಂಗೀರ್ ಜಿಲ್ಲೆಯ ಸುದಾಪದದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ರುಚಿಸ್ಮಿತಾ ಗುರು ಆತ್ಮಹತ್ಯೆ ಮಾಡಿಕೊಂಡ ನಟಿ. ರುಚಿಸ್ಮಿತಾ ಗುರು ಒಡಿಶಾ ಭಾಷೆಯಲ್ಲಿ ಹತ್ತಾರು ಆಲ್ಬಂ ಸಾಂಗ್‌ ಗಳಲ್ಲಿ ನಟಿಸಿದ್ದರು. ʼ ದುಲ್ಹನ್ ರಾಣಿʼ, ʼ ಚುರಾ ಪಾಸ್ತಾಬುʼ,ʼಲವ್‌ ಸ್ಟೋರಿʼ,ʼ ತು ಮೋ ಡ್ರೀಮ್‌ ಗರ್ಲ್‌ʼ ಮುಂತಾದ ಆಲ್ಬಂ ಸಾಂಗ್‌ ಗಳಲ್ಲಿ ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು. ಗಾಯಕಿಯಾಗಿಯೂ ಒಡಿಶಾದಲ್ಲಿ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಇದನ್ನೂ ಓದಿ: ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಕಳೆದ ಕೆಲ ದಿನಗಳಿಂದ ಅಂಕಲ್‌ ಮನೆಯಲ್ಲಿ ವಾಸಿಸುತ್ತಿದ್ದರು. ಭಾನುವಾರ ರಾತ್ರಿ ( ಮಾ.26 ರಂದು) ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ʼನನ್ನ ಮಗಳಿಗೆ ಯಾವುದೇ ಅವಕಾಶಗಳು ಸಿಗದಿದ್ದಾಗ ಅವಳು ಖಿನ್ನತೆಗೆ ಒಳಗಾಗುತ್ತಿದ್ದಳು. ಆಲಿವುಡ್ ನಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಿದ್ದಳು. ನಾಲ್ಕು ವರ್ಷದ ಹಿಂದೆ ನಾನು ನನ್ನ ಮಗನನ್ನು ಕಳೆದುಕೊಂಡೆ. ನನ್ನ ಮಗಳ ಸಾವು ದೊಡ್ಡ ಆಘಾತವನ್ನು ನೀಡಿದೆ ಎಂದು ನಟಿಯ ತಂದೆ ಹೇಳಿದ್ದಾರೆ.

ಮಗಳಿಗೆ 8 ಗಂಟೆಯ ಹೊತ್ತಿಗೆ ಆಲೂ ಪರಾಠ ಮಾಡಲು ಹೇಳಿದ್ದೆ ಅವಳು, 10 ಗಂಟೆಗೆ ಮಾಡುತ್ತಾಳೆ ಹೇಳಿದ್ದಳು. ಈ ವಿಚಾರವಾಗಿ ನಮ್ಮ ನಡುವೆ ಗಲಾಟೆ ಆಯಿತು. ಅವಳು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ನಟಿಯ ತಾಯಿ ಹೇಳಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

CRUDE OIL

Crude oil: ಕಚ್ಚಾತೈಲಕ್ಕಾಗಿ ವಿದೇಶಗಳನ್ನೇ ಅವಲಂಬಿಸಿರುವ ದೇಶದಿಂದ ತೈಲ ಮಾರಾಟದಲ್ಲಿ ವಿಕ್ರಮ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

ಉಡುಪಿ: 9 ವರ್ಷಗಳಲ್ಲಿ ಕೇಂದ್ರ ಸರಕಾರದ ಹಲವು ಸಾಧನೆ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಕರಾವಳಿಯ ಯಾತ್ರಿಕರು ಅಪಾಯದಿಂದ ಪಾರು: ಯಾತ್ರೆ ಹೊರಟಿದ್ದ ತಂಡದವರ ಮಾತು

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ