“ಜೋಕರ್” ಹೀರೋ ಜೋಕ್ವಿನ್ ಗೆ ಆಸ್ಕರ್ ಪ್ರಶಸ್ತಿ ಗರಿ, ಪ್ಯಾರಾಸೈಟ್ ಉತ್ತಮ ಚಿತ್ರ
ದಕ್ಷಿಣ ಕೊರಿಯಾದ ಪ್ಯಾರಾಸೈಟ್ ಸಿನಿಮಾ ಬೆಸ್ಟ್ ಮೋಷನ್ ಪಿಕ್ಚರ್ ಆಫ್ ದ ಇಯರ್ ಪ್ರಶಸ್ತಿಗೆ ಆಯ್ಕೆಯಾಗಿದೆ.
Team Udayavani, Feb 10, 2020, 11:45 AM IST
ವಾಷಿಂಗ್ಟನ್: ಜಾಗತಿಕ ಚಲನಚಿತ್ರರಂಗದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸೋಮವಾರ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಜೋಕರ್ ಸಿನಿಮಾದ ನಟ ಜೋಕ್ವಿನ್ ಫೋನಿಕ್ಸ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಿನೀ ಝೆಲ್ಲ್ವೆಗೆರ್ ಈ ಬಾರಿಯ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಅತ್ಯುತ್ತಮ ಸಿನಿಮಾ:
ಒನ್ಸ್ ಅಪೋನ್ ಎ ಟೈಮ್ ಇನ್ ಹಾಲಿವುಡ್
ದ ಐರಿಶ್ ಮ್ಯಾನ್
ಅಲ್ಲದೇ ದಕ್ಷಿಣ ಕೊರಿಯಾದ ಪ್ಯಾರಾಸೈಟ್ ಸಿನಿಮಾ ಬೆಸ್ಟ್ ಮೋಷನ್ ಪಿಕ್ಚರ್ ಆಫ್ ದ ಇಯರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ಜತೆಗೆ ಪ್ಯಾರಾಸೈಟ್ ಸಿನಿಮಾದ ನಿರ್ದೇಶಕ ಬೊಂಗ್ ಜೂನ್ ಹೋ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಒನ್ಸ್ ಅಪೋನ್ ಎ ಟೈಮ್ ಚಿತ್ರದ ಅಭಿನಯಕ್ಕಾಗಿ ಬ್ರಾಡ್ ಪಿಟ್ ಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ದೊರಕಿದೆ.
ರೋಜರ್ ಡೀಕೆನ್ಸ್ ಅವರಿಗೆ 1917 ಚಿತ್ರದ ಛಾಯಾಗ್ರಹಣಕ್ಕಾಗಿ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮ್ಯಾರೇಜ್ ಸ್ಟೋರಿ ನಟಿ ಲೌರಾ ಡೆರ್ನ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ