![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
Team Udayavani, Apr 21, 2024, 11:59 AM IST
![Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ](https://www.udayavani.com/wp-content/uploads/2024/04/8-15-620x372.jpg)
ರಾಂಚಿ: ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ನಟ ಪಂಕಜ್ ತ್ರಿಪಾಠಿ ಅವರ ಬಾವ ಮೃತಪಟ್ಟಿರುವ ಘಟನೆ ಶನಿವಾರ(ಏ.20 ರಂದು) ಜಾರ್ಖಂಡ್‌ನ ಧನ್‌ಬಾದ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಪಂಕಜ್ ತ್ರಿಪಾಠಿ ಅವರ ಬಾವ ರಾಕೇಶ್ ತಿವಾರಿ ಸಾವನ್ನಪ್ಪಿದ್ದರೆ, ಅವರ ಸಹೋದರಿ ಸಬಿತಾ ತಿವಾರಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿ-2 ರ ನಿರ್ಸಾ ಬಜಾರ್‌ನಲ್ಲಿ ಸಂಜೆ 4.30 ರ ಸುಮಾರಿಗೆ ದಂಪತಿಗಳು ಬಿಹಾರದ ಗೋಪಾಲಗಂಜ್ ಜಿಲ್ಲೆಯಿಂದ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆ ಬಳಿಕ ಇಬ್ಬರನ್ನು ಧನ್‌ಬಾದ್‌ನ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಆದಾಗಲೇ ರಾಕೇಶ್ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ತ್ರಿಪಾಠಿ ಅವರ ಸಹೋದರಿ ಸಬಿತಾ ತಿವಾರಿ ಅವರ ಕಾಲು ಮುರಿತಕ್ಕೆ ಒಳಗಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್‌ಎಂಎಂಸಿಎಚ್ ಎಮರ್ಜೆನ್ಸಿ ಎಚ್‌ಒಡಿ ಡಾ ದಿನೇಶ್ ಕುಮಾರ್ ಗಿಂಡೌರಿಯಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.