ಪಥೇರ್‌ ಪಾಂಚಾಲಿ: 100 ಶ್ರೇಷ್ಠ ಚಿತ್ರಗಳಲ್ಲಿ ಭಾರತದ ಏಕೈಕ ಚಿತ್ರ


Team Udayavani, Nov 1, 2018, 4:39 PM IST

pather-panchali-700.jpg

ಹೊಸದಿಲ್ಲಿ : ಬಿಬಿಸಿ ಬಿಡುಗಡೆ ಮಾಡಿರುವ ವಿಶ್ವದ100 ಶ್ರೇಷ್ಠ ವಿದೇಶಿ ಚಿತ್ರಗಳ ಪಟ್ಟಿಯಲ್ಲಿ ಭಾರತದ ಏಕೈಕ ಚಿತ್ರ ಸ್ಥಾನ ಪಡೆದಿದ್ದು ಆ ಹಿರಿಮೆ ಸತ್ಯಜಿತ್‌ ರಾಯ್‌ ಅವರ ಪಥೇರ್‌ ಪಾಂಚಾಲಿ ಚಿತ್ರಕ್ಕೆ ಪ್ರಾಪ್ತವಾಗಿದೆ. 

ರಾಯ್‌ ಅವರ ಪಥೇರ್‌ ಪಾಂಚಾಲಿ ಚಿತ್ರ 1955ರಲ್ಲಿ ತೆರೆ ಕಂಡಿತ್ತು.  1929ರಲ್ಲಿ ಪ್ರಕಟಗೊಂಡಿದ್ದ ವಿಭೂತಿಭೂಷಣ ಬಂದೋಪಾಧ್ಯಾಯ ಅವರ ಬೃಹತ್‌ ಕಾದಂಬರಿಯನ್ನು ಆಧರಿಸಿದ ಚಿತ್ರ ಅದಾಗಿತ್ತು.

ತಮ್ಮ ಚೊಚ್ಚಲ ನಿರ್ದೇಶನದ ಈ ಚಿತ್ರದ ಮೂಲಕ ರಾಯ್‌ ಅವರು ಭಾರತೀಯ ಚಿತ್ರರಂಗದ ಅತ್ಯಂತ ಭರವಸೆಯ, ಪ್ರತಿಭಾವಂತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.  

ಪಥೇರ್‌ ಪಾಂಚಾಲಿ ಚಿತ್ರವು ಅತ್ಯಂತ ಪ್ರಸಿದ್ಧ  ಮತ್ತು ಜನಪ್ರಿಯ “ಅಪೂ ಟ್ರೈಲಾಜಿ’ ಚಿತ್ರದ ಮೊದಲ ಭಾಗವಾಗಿತ್ತು. 

ಇಂಡಿಯನ್‌ ಎಕ್ಸ್‌ಪ್ರೆಸ್‌ ಡಾಟ್‌ ಕಾಮ್‌ ವರದಿಯ ಪ್ರಕಾರ 43 ದೇಶಗಳ ಸುಮಾರು 209 ಪ್ರಸಿದ್ಧ ಚಿತ್ರ ವಿಮರ್ಶಕರಿಗೆ 21ನೇ ಶತಮಾನದ ವಿಶ್ವದ ಅತ್ಯಂತ ಶ್ರೇಷ್ಠ ಚಿತ್ರಗಳನ್ನು ಗುರುತಿಸುವಂತೆ ಆಹ್ವಾನಿಸಲಾಗಿತ್ತು. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.