ಎರಡು ವರ್ಷದ ಬಳಿಕ ‘ವಕೀಲ್ ಸಾಬ್ ‘ನಾಗಿ ಪವನ್ ಕಲ್ಯಾಣ್ : ದಸಾರಕ್ಕೆ ಟೀಸರ್ ಕೊಡುಗೆ

Team Udayavani, Oct 24, 2020, 9:15 PM IST

00

ನವದೆಹಲಿ : ಟಾಲಿವುಡ್ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ 2018 ರಲ್ಲಿ ತೆರಕಂಡ ‘ಅಜ್ಞಾತವಾಸಿ’ ಚಿತ್ರದ ಬಳಿಕ ಸಿನಿಮಾರಂಗದಿಂದ ದೂರ ಉಳಿದು ರಾಜಕೀಯ ಕ್ಷೇತ್ರದಲ್ಲಿ ತೂಡಗಿಕೊಂಡಿದ್ದರು.ಅಭಿಮಾನಿಗಳಿಗೆ ಅವರ ಮುಂದಿನ ಚಿತ್ರ ಯಾವುದೆನ್ನುವ ಕುತೂಹಲ ಇತ್ತು. ಸದ್ಯ ಅಭಿಮಾನಿಗಳ ಕಾತರಕ್ಕೆ ಉತ್ತರ ಸಿಕ್ಕಿದೆ. ಎರಡು ವರ್ಷದ ಬಳಿಕ ಪವರ್ ಸ್ಟಾರ್ ಮತ್ತೆ  ಸಿನಿ ಪರದೆಯಲ್ಲಿ ಜಾದೂ ಮಾಡಲಿದ್ದಾರೆ.

‘ವಕೀಲ್ ಸಾಬ್’ ಚಿತ್ರದ ಮೂಲಕ ನಟ ಪವನ್ ಕಲ್ಯಾಣ್ ಮತ್ತೆ ಸಿನಿ ರಂಗಕ್ಕೆ ಎಂಟ್ರಿ ಆಗಲಿದ್ದಾರೆ. ಅಂದ ಹಾಗೆ ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು ಬಿಡುಗಡೆಗೆ ಚಿತ್ರ ತಂಡ ಯೋಜನೆ ಹಾಕಿಕೊಳ್ಳುತ್ತಿದೆ. ವಕೀಲ್ ಸಾಬ್ ಚಿತ್ರ ಇಷ್ಟು ಹೊತ್ತಿಗೆ ಬಿಡುಗೆಡೆ ಆಗಿರಬೇಕಿತ್ತು. ಕೋವಿಡ್ ಕಾರಣದಿಂದ ಮುಂದೂಡಿಕೆ ಆಗಿದೆ. ಈ ಮಧ್ಯ ವಕೀಲ್ ಸಾಬ್ ಚಿತ್ರದ ಟೀಸರ್ ಅಕ್ಟೋಬರ್ 25 ರ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ವಕೀಲ್ ಸಾಬ್ 2016 ರಲ್ಲಿ ಬಾಲಿವುಡ್ ನಲ್ಲಿ ತೆರೆಕಂಡಿದ್ದ ‘ಪಿಂಕ್  ಚಿತ್ರದ ತೆಲುಗು ರಿಮೇಕ್ ಆಗಿದ್ದು, ಪಿಂಕ್ ಚಿತ್ರದಲ್ಲಿ ಅಮಿತಾಭ್  ಬಚ್ಚನ್, ತಾಪ್ಸಿ ಪನ್ನು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.ವರದಿಯ ಪ್ರಕಾರ ವಕೀಲ್ ಸಾಬ್ ಚಿತ್ರವನ್ನು ಬೋನಿ ಕಪೂರ್ ಹಾಗೂ ದಿಲ್ ರಾಜು ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ. ಚಿತ್ರವನ್ನು  ಶ್ರೀರಾಮ್ ವೇಣು ನಿರ್ದೇಶಿಸಿದ್ದಾರೆ.

ಪವನ್ ಕಲ್ಯಾಣ್ ಜತಗೆ  ಚಿತ್ರದಲ್ಲಿ ನಿವೇತಾ ಥಾಮಸ್, ಅಂಜಲಿ,ಅನನ್ಯ ನಾಗಳ್ಳ ಹಾಗೂ ಇತರ ಪ್ರಮುಖ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಚಿತ್ರ 2021 ಕ್ಕೆ ಥಿಯೇಟರ್ ಗೆ ಬರಲಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.