ರಜನಿಯ ಬಹುನಿರೀಕ್ಷಿತ ಪೆಟ್ಟಾ ಚಿತ್ರದ ಟ್ರೈಲರ್ ರಿಲೀಸ್ ! ;Watch
Team Udayavani, Dec 28, 2018, 11:41 AM IST
ಚೆನ್ನೈ: ಸೂಪರ್ ಸ್ಟಾರ್ ರಜನಿ ಕಾಂತ್ ಅವರ ಮುಂಬರುವ ಬಹುನಿರೀಕ್ಷಿತ ಪೆಟ್ಟಾ ಚಿತ್ರದ ಟ್ರೈಲರ್ ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಟ್ರೈಲರ್ ವೀಕ್ಷಿಸಿ.
ಪೆಟ್ಟಾ ಚಿತ್ರದಲ್ಲಿ ಬಹುತಾರಾಗಣವಿದ್ದು, ಸಿಮ್ರಾನ್, ತ್ರಿಶಾ, ವಿಜಯ್ ಸೇತುಪತಿ, ಶಶಿಕುಮಾರ್, ನವಾಜುದ್ದೀನ್ ಸಿದ್ಧಿಕಿ ಮತ್ತು ಬಾಬಿ ಸಿಂಹ ಅವರಿದ್ದಾರೆ.
ಪೆಟ್ಟಾ ಜನವರಿ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?