Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

ಬರೀ ಮೈಯಲ್ಲಿನ ಬಾತ್‌ ರೂಮ್‌ ಫೋಟೋ ಹಂಚಿಕೊಂಡ ಮಾದಕ ನಟಿ

Team Udayavani, May 21, 2024, 3:48 PM IST

13

ಮುಂಬಯಿ: ಕಳೆದ ಕೆಲ ಸಮಯದ ಹಿಂದೆ ಇಂಟರ್‌ ನೆಟ್‌ ನಲ್ಲಿ ಸುದ್ದಿಯಾಗಿದ್ದ ನಟಿ ಪೂನಂ ಪಾಂಡೆ ಮತ್ತೆ ಟ್ರೆಂಡ್‌ ನಲ್ಲಿದ್ದಾರೆ. ಈ ಬಾರಿ ತಮ್ಮ ಹಾಟ್‌ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ.

ಬಿಟೌನ್‌ ಬೆಡಗಿ ಪೂನಂ ಮೊದಲಿನಿಂದಲೂ ಒಂದಲ್ಲ ಒಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡೇ ಬಂದಿದ್ದಾರೆ. ಮಾದಕ ನೋಟದ, ಮೋಹಕ ಚೆಲುವೆ ಪೂನಂ ಸಿನಿಮಾಗಳಲ್ಲಿ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ಹಾಟ್‌ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಬಾತ್‌ ರೂಮ್‌ ನಲ್ಲಿ ಫೋಟೋಗಳನ್ನು ಹಂಚಿಕೊಂಡು ಸುದ್ದಿಯಲ್ಲಿದ್ದಾರೆ. ಬಾತ್‌ ಟಬ್‌ ನಲ್ಲಿನ ನಾಲ್ಕೈದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಾತ್‌ ಟಬ್‌ ನಲ್ಲಿ ಬರೀ ಮೈಯಲ್ಲಿ ಕೂತಿರುವ ಫೋಟೋಗಳನ್ನು ಹಂಚಿಕೊಂಡು ಪಡ್ಡೆ ಹೈಕಳ ಗಮನ ಸೆಳೆದಿದ್ದಾರೆ.

ಬೆತ್ತಲೆ ವಿಡಿಯೋ ಬಗ್ಗೆ ಮೌನ ಮುರಿದ ನಟಿ:

ಕೆಲ ವರ್ಷಗಳ ಹಿಂದೆ ಪೂನಂ ಪಾಂಡೆ ಅವರ ಬಾತ್‌ ರೂಮ್‌ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಯೂಟ್ಯೂಬ್‌ , ಇನ್ಸ್ಟಾಗ್ರಾಮ್‌ ನಲ್ಲಿ ಪೂನಂ ಅವರ ಖಾಸಗಿ ವಿಡಿಯೋ ಹರಿದಾಡಿತ್ತು. ಸ್ನಾನ ಮಾಡುವಾಗ ಡ್ಯಾನ್ಸ್‌ ಮಾಡುವ ವಿಡಿಯೋ ಎಲ್ಲೆಡೆ ಹರಿದಾಡಿತ್ತು.

ಇದೀಗ ಪೂನಂ ಪಾಂಡೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

ಅಂದು ಬಾತ್‌ ರೂಮ್‌ ನಲ್ಲಿನ ನನ್ನ ಬೆತ್ತಲೆ ವಿಡಿಯೋವನ್ನು ಲೀಕ್‌ ಮಾಡಿದ್ದು ನನ್ನ ಮಾಜಿ ಗೆಳೆಯ. ಆತ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆದರೆ ನಾನು ಮೊದಲು ನಿರ್ಲಕ್ಷ್ಯ ಮಾಡಿದ್ದೆ. ಆತ ಹೇಳಿದಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಆ ವಿಡಿಯೋವನ್ನು ಹಾಕಿದ್ದ ಎಂದು ಹಿಂದಿನ ಘಟನೆ ಬಗ್ಗೆ ಮೌನ ಮುರಿದ್ದಾರೆ.

ಇತ್ತೀಚೆಗೆ ಗರ್ಭಕಂಠದ ಕ್ಯಾನ್ಸರ್‌ ನಿಂದ ಸಾವನ್ನಪ್ಪಿದ್ದಾರೆ ಜಾಗೃತಿ ಸೃಷ್ಟಿಸಲು ಹೋಗಿ ಪೂನಂದ ವಿವಾದಕ್ಕೀಡಾಗಿದ್ದರು.

View this post on Instagram

A post shared by Poonam Pandey (@poonampandeyreal)

ಟಾಪ್ ನ್ಯೂಸ್

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

ಬಕ್ರೀದ್ ಹಬ್ಬದ ಹಿನ್ನೆಲೆ: ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?  

1-aaaa

RSS ಹಿರಿಯ ನಾಯಕ ಆಕ್ರೋಶ: ರಾಮ ಅಹಂಕಾರಿಗಳನ್ನು 241ಕ್ಕೆ ನಿಲ್ಲಿಸಿದ!

ಬಿಎಸ್ ವೈ

POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

ಬಾಗಿಲು ಮುರಿದು 16 ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ಕಳವು

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

Renuka Swamy Case: ದರ್ಶನ್‌, ಗ್ಯಾಂಗ್‌ ಹೊಡೆತ ಭಯಾನಕ-Post Mortem ವರದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

Bollywood: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್

Bollywood: ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಬಯೋಪಿಕ್ ಅನೌನ್ಸ್

8

ಅಪಾರ್ಟ್ಮೆಂಟ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ಯುವ ನಟಿ: ಕಾರಣ ನಿಗೂಢ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

ಸಾಲಿಗ್ರಾಮ-ಪಾರಂಪಳಿ ನಡುವಿನ ಸೇತುವೆಗೆ ಮುಕ್ತಿ ಯಾವಾಗ?

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

ಉಡುಪಿ ನಗರದೊಳಗೂ ಬಸ್‌ ಸರ್ಕಸ್‌! ಬೆಳಗ್ಗೆ , ಸಂಜೆ ವಿದ್ಯಾರ್ಥಿಗಳ ಗೋಳಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.