Tollywood: ನಟ ಪೋಸಾನಿ ಕೃಷ್ಣ ಮುರಳಿ ಆಸ್ಪತ್ರೆಗೆ ದಾಖಲು; 3ನೇ ಬಾರಿ ಕಾಡಿದ ಕೋವಿಡ್


Team Udayavani, Apr 15, 2023, 12:12 PM IST

TDY-7

ಹೈದರಾಬಾದ್: ಟಾಲಿವುಡ್‌ ನ ಜನಪ್ರಿಯ ನಟ ಪೋಸಾನಿ ಕೃಷ್ಣ ಮುರಳಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಪುಣೆಯಲ್ಲಿ ಸಿನಿಮಾ ಚಿತ್ರೀಕರಣಕ್ಕೆ ತೆರಳಿದ್ದ ಅವರು, ಇತ್ತೀಚೆಗೆ ಹೈದರಾಬಾದ್ ಗೆ ಮರಳಿದ್ದರು. ಈ ವೇಳೆ ಅವರ ಆರೋಗ್ಯ ಸ್ವಲ್ಪ ಹದಗೆಟ್ಟ ಪರಿಣಾಮ, ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದಾರೆ. ಆಗ ಅದರಲ್ಲಿ ಅವರಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢವಾಗಿದೆ. ಕೂಡಲೇ ಅವರು ಐಸೋಲೇಟ್‌ ಆಗಿದ್ದಾರೆ. ಆದರೆ ಕೆಲ ಸಮಯದ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Karnataka Election 2023: ಸಿಎಂ ಬಸವರಾಜ ಬೊಮ್ಮಾಯಿ ಉಮೇದುವಾರಿಕೆ ಸಲ್ಲಿಕೆ

ನಟ ಪೋಸಾನಿ ಕೃಷ್ಣ ಮುರಳಿ ಕೋವಿಡ್‌ ಕಾಣಿಸಿಕೊಳ್ಳುತ್ತಿರುವುದು ಇದು ಮೂರನೇ ಬಾರಿ. ಅವರ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವುದರ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚೆಗೆ ಪೋಸಾನಿ ಕೃಷ್ಣ ಮುರಳಿ ʼಮೀಟರ್ʼ, ಸಿದ್ಧಾರ್ಥ್ ಅವರ ʼ18 ಪೇಜಸ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ʼರಕ್ಷಣಾʼ, ʼಅಲ್ಲುದಾ ಮಜಕಾʼ, ʼಎವಡ್ರಾ ರೌಡಿʼ, ʼಬಾಬಿʼ ಮುಂತಾದ ಬ್ಲಾಕ್‌ ಬಸ್ಟರ್ ಸಿನಿಮಾಗಳಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.