ನಟಿ ಪೂಜಾ ಹೆಗಡೆ ಮೇಲೆ ಪ್ರಭಾಸ್ ಕೋಪ


Team Udayavani, Sep 18, 2021, 7:16 PM IST

xdfter

ಹೈದರಾಬಾದ್ :  ಟಾಲಿವುಡ್ ಡಾರ್ಲಿಂಗ್ ಪ್ರಭಾಸ್ ಅವರು ನಟಿ ಪೂಜಾ ಹೆಗಡೆ ಅವರ ಮೇಲೆ ಕೋಪಗೊಂಡಿದ್ದಾರೆ. ಈ ನಟಿಯ ಮೇಲಿದ್ದ ಗೌರವ ಕಡಿಮೆಯಾಗಿದೆಯಂತೆ ಪ್ರಭಾಸ್ ಅವರಿಗೆ.

ಹೌದು, ಪ್ರಭಾಸ್ ಹಾಗೂ ಪೂಜಾ ಹೆಗಡೆ ರಾಧೆ ಶ್ಯಾಮ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಪೂಜಾ ಜೊತೆ ತೆರೆ ಹಂಚಿಕೊಂಡಿದ್ದಾರೆ ಪ್ರಭಾಸ್. ಈ ಚಿತ್ರದ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವರ್ಷದ ಜನವರಿ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ನಡುವೆ ಪ್ರಭಾಸ್ ಅವರಿಗೆ ತಮ್ಮ ಚಿತ್ರದ ನಾಯಕಿ ವಿರುದ್ಧ ಕೋಪಗೊಂಡಿದ್ದಾರಂತೆ. ಇದಕ್ಕೆ ಕಾರಣ ಪೂಜಾ ಹೆಗಡೆ ಅವರು ವರ್ತನೆಯಂತೆ. ಸಮಯಕ್ಕೆ ಸರಿಯಾಗಿ ಚಿತ್ರೀಕರಣದ ಸ್ಥಳಕ್ಕೆ ಬಾರದೆ ಇರುವುದು ಹಾಗೂ ನಿರ್ದೇಶಕರ ಎದುರು ಸ್ಟಾರ್ ಡಂ ತೋರಿಸಿರುವುದು ಪ್ರಭಾಸ್ ಅವರಿಗೆ ಸರಿ ಕಾಣಿಸಿಲ್ಲವಂತೆ. ಹೀಗಾಗಿ ಈ ನಟಿಯ ಜೊತೆ ಮಾತಾಡೋದನ್ನು ಬಿಟ್ಟಿದ್ದಾರಂತೆ.

ರಾಧೆ ಶ್ಯಾಮ ಚಿತ್ರವನ್ನು ರಾಧ ಕೃಷ್ಣ ಕುಮಾರ್ ಅವರು  ನಿರ್ದೇಶನ ಮಾಡುತ್ತಿದ್ದಾರೆ. 70ರ ದಶಕದ ಪ್ರೇಮ ಕಥೆಯ ಹೂರಣ ಈ ಚಿತ್ರದ ಕಥಾ ವಸ್ತು. 2022 ರ ಜನವರಿ 14 ರಂದು ತೆರೆ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ಈ ಸಿನಿಮಾದಲ್ಲಿ ಪ್ರಭಾಸ್ ನಾಯಕ ನಟರಾಗಿ ಕಾಣಿಸಿಕೊಂಡಿದ್ದು, ಇವರಿಗೆ ನಾಯಕಿಯಾಗಿ ಪೂಜಾ ಹೆಗಡೆ ಬಣ್ಣ ಹಚ್ಚಿದ್ದಾರೆ.

ಇನ್ನು ಪ್ರಭಾಸ್ ಅವರು ರಾಧೆ ಶ್ಯಾಮ ಜೊತೆ ಆಧಿಪುರುಷ ಹಾಗೂ ಸಲಾರ್ ಚಿತ್ರದಲ್ಲಿಯೂ ಬ್ಯುಝಿಯಾಗಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರು ಪ್ರಭಾಸ್ ಅವರ ಸಲಾರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವುದು ವಿಶೇಷ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.