ಸೋಶಿಯಲ್‌ ಮೀಡಿಯಾ ಸಾಕೆಂದ ಪ್ರಿಯಾ ವಾರಿಯರ್‌

Team Udayavani, May 24, 2020, 8:28 PM IST

ins beda

ಮಲೆಯಾಳಂನ ಓರು ಆಡಾರ್‌ ಲವ್‌ ಚಿತ್ರದಲ್ಲಿ ತನ್ನ ಕಣ್ಸನ್ನೆ ಮೂಲಕವೇ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ ಸೆಳೆದಿದ್ದ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್‌ ವಾರಿಯರ್‌ ಸಾಮಾಜಿಕ  ಜಾಲತಾಣ ಇನ್‌ಸ್ಟಾಗ್ರಾಮ್‌ನಿಂದ ಇದ್ದಕ್ಕಿದ್ದಂತೆ ಹೊರನಡೆದಿದ್ದಾರೆ. ತನ್ನ ಕಣ್ಸನ್ನೆ ಮೂಲಕವೇ ಬಾಲಿವುಡ್‌ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ಆಫರ್‌ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ  ನಟಿಯಾಗಿರುವ ಪ್ರಿಯಾ ಇದ್ದಕ್ಕಿದ್ದಂತೆ  ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ತಮ್ಮ ಇನ್‌  ಸ್ಟಾಗ್ರಾಮ್‌ ಖಾತೆಯನ್ನು ಡಿಲೀಟ್‌ ಮಾಡಿದ್ದಾರೆ.

ಇನ್ನು ಇದ್ದಕ್ಕಿದ್ದಂತೆ ಪ್ರಿಯಾ ಈ ನಿರ್ಧಾರವನ್ನೇಕೆ ಮಾಡಿದರು ಎಂದು  ಅವರ ಅಭಿಮಾನಿಗಳು ಯೋಚಿಸುತ್ತಿದ್ದಾರೆ. ಸದ್ಯ ಬಹುಬೇಡಿಕೆ ನಟಿಯಾಗಿದ್ದು, ಕನ್ನಡದ ಎರಡು ಸಿನಿಮಾ ಸೇರಿದಂತೆ ಹಲವು ಸಿನಿಮಾಗಳನ್ನು ಇನ್ನೂ ಕೈಯ್ಯಲ್ಲಿಟ್ಟು  ಕೊಂಡಿದ್ದಾರೆ. ಹೀಗೆ ಜನಪ್ರಿಯತೆ ಗಳಿಸುತ್ತಿರುವಾಗಲೇ  ಇದ್ದಕ್ಕಿದ್ದಂತೆ ಇನ್‌ ಸ್ಟಾಗ್ರಾಮ್‌ನಿಂದ ದೂರವಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಿಯಾ ವಾರಿಯರ್‌ 7.2 ಮಿಲಿಯನ್‌ ಫಾಲೋವರ್ಸ್‌ ಹೊಂದಿದ್ದು, ಮಾತ್ರವಲ್ಲದೆ ಒಂದೇ ದಿನ 6 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದರು.

ತಮ್ಮ ಸಿನಿಮಾಗಳ ಕುರಿತು ಆಗಾಗ ಅಪ್‌ಡೇಟ್‌ ನೀಡುತ್ತಿದ್ದ ಪ್ರಿಯಾ ವಾರಿಯರ್‌ ಇದೀಗ ಇದ್ದಕ್ಕಿದ್ದಂತೆ ಮಾಯವಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇನ್ನು ಪ್ರಿಯಾ ವಾರಿಯರ್‌ ತನ್ನ ಇನ್‌ಸ್ಟಾಗ್ರಾಮ್‌  ಖಾತೆ ಡಿಲೀಟ್‌ ಮಾಡಲು ಅಸಲಿ ಕಾರಣವೇನು ಎನ್ನುವುದರ ಸುತ್ತ ಅನೇಕ ಗುಸುಗುಸು ಹರಿದಾಡುತ್ತಿದೆ. ಅಶ್ಲೀಲ ಕಾಮೆಂಟ್‌ಗಳು, ನಿಂದನೆ ಹಾಗೂ ವಿಪರೀತ ಟ್ರೊಲ್‌ ಗಳಿಗೆ ಒಳಗಾಗಿದ್ದರಿಂದ ಪ್ರಿಯಾ ಈ ನಿರ್ಧಾರ ಕೈಗೊಂಡಿದ್ದಾರೆ  ಎನ್ನಲಾಗಿದೆ. ಆದರೆ ಪ್ರಿಯಾ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರವಾಗಿದ್ದು, ಮತ್ತೆ ಇನ್‌ಸ್ಟಾಗೆ ಮರಳುವಂತೆ ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Shilpa-Shetty

ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

Indian Films: ಯುಕೆ ನ್ಯಾಷನಲ್‌ ಫಿಲ್ಮ್‌ ಅವಾರ್ಡ್ಸ್‌ಗೆ ಭಾರತದ ಎರಡು ಚಿತ್ರಗಳು ನಾಮಿನೇಟ್

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.