Udayavni Special

ನಟಿ ಪ್ರಿಯಾಂಕಾ ಚೋಪ್ರಾ ಅವರ ನೆಚ್ಚಿನ ‘ಬಾಲಿವುಡ್ ಹೀರೋ’ ಯಾರು ಗೊತ್ತಾ ?

Team Udayavani, Dec 3, 2020, 9:08 PM IST

Priyanka Chopra calls Nick Jonas her ‘real life Bollywood hero’ as they share unseen pics from wedding

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚಿಗಷ್ಟೇ ತಮ್ಮ 2ನೇ ವರ್ಷದ ವಿವಾಹ ಮಹೋತ್ಸವವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ.

2018ರ ಡಿಸೆಂಬರ್ 1ರಂದು ನಟಿ ಪ್ರಿಯಾಂಕಾ ಚೋಪ್ರಾ, ಅಮೆರಿಕ ಮೂಲದ ಗಾಯಕ ನಿಕ್ ಜೋನಸ್  ಅವರನ್ನು ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು.

ತಮ್ಮ ವಿವಾಹದ 2ನೇ ವಸಂತದ ಸಂಭ್ರಮದಲ್ಲಿರುವ ಈ ಜೋಡಿ,  ಮದುವೆಯ ಸವಿನೆನಪುಗಳ ಕುರಿತಾದ ಪೋಟೋಗಳನ್ನು ಶೇರ್ ಮಾಡುವ ಮುಖಾಂತರ ಪರಸ್ಪರ ಶುಭ ಹಾರೈಸಿಕೊಂಡಿದ್ದಾರೆ.

ಇದನ್ನೂ ಓದಿ:ವಾಟ್ಸಾಪ್ ಅಪ್ ಡೇಟ್: ಬಂದಿದೆ ಹೊಸ 2 ಫೀಚರ್ ಗಳು; ಏನದು ?

ಪ್ರಿಯಾಂಕಾ ಚೋಪ್ರಾ ಶೇರ್ ಮಾಡಿರುವ ಪೋಟೋಗಳಿಗೆ ಪ್ರತಿಕ್ರಿಯೆ ನೀಡಿರುವ ನಿಕ್ ಜೋನಸ್, ಎರಡು ವರ್ಷಗಳು, ಎರಡು ಸಂಪ್ರದಾಯದ ಪ್ರಕಾರ ಮದುವೆ, ನಾನು  ಪ್ರಿಯಾಂಕಾ ಚೋಪ್ರಾಳನ್ನು ಅವಳ ದೇಶದಲ್ಲಿಯೇ, ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿರುವುದಕ್ಕೆ ಬಹಳ ಹೆಮ್ಮೆ ಇದೆ ಎಂದಿದ್ದಾರೆ.

ನಿಕ್ ಜೋನಸ್ ಅವರ ಮಾತಿಗೆ ಉತ್ತರಿಸಿರುವ ಪ್ರಿಯಾಂಕಾ ಚೋಪ್ರಾ ‘ಮೈ ರಿಯಲ್ ಲೈಫ್ ಬಾಲಿವುಡ್ ಹೀರೊ!  ಐ ರಿಯಲಿ ಲವ್ ಯು’ ಎಂದಿದ್ದಾರೆ.

View this post on Instagram

A post shared by Nick Jonas (@nickjonas)

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ

ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ

ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್

ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್

ಸಾಲ ವಾಪಸ್‌ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ

ಸಾಲ ವಾಪಸ್‌ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ

ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು

ಟರ್ಫ್ ಕ್ಲಬ್‌ ಆರ್‌ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು

ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್

ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್

ಗಾಯಾಳುಗಳ ಸಂಖ್ಯೆ ಏರಲು ಕಾರ್ಯೋತ್ತಡವೇ ಕಾರಣ!

ಗಾಯಾಳುಗಳ ಸಂಖ್ಯೆ ಏರಲು ಕಾರ್ಯೋತ್ತಡವೇ ಕಾರಣ!

ಚಲಿಸುತ್ತಿದ್ದ ಬಸ್ ಗೆ ವಿದ್ಯುತ್ ತಂತಿ ಸ್ಪರ್ಷ: ಆರು ಜನರ ದುರ್ಮರಣ, 19 ಜನರಿಗೆ ಗಾಯ

ಚಲಿಸುತ್ತಿದ್ದ ಬಸ್ ಗೆ ವಿದ್ಯುತ್ ತಂತಿ ಸ್ಪರ್ಷ: ಆರು ಜನರ ದುರ್ಮರಣ, 19 ಜನರಿಗೆ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

00

51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೊದಲ ಬಾರಿಗೆ ಕನ್ನಡದ ನಟನಿಗೆ ಉದ್ಘಾಟನಾ ಗೌರವ

SALAR-5

ಸಲಾರ್‌ ಚಿತ್ರಕ್ಕೆ ಮುಹೂರ್ತ; ಹೈದರಾಬಾದ್‌ನಲ್ಲಿ ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ

ರಾಜಕೀಯಕ್ಕೆ ಬರುವಂತೆ ಒತ್ತಾಯಿಸಬೇಡಿ, ಪ್ರತಿಭಟನೆ ಕೈಬಿಡಿ: ಅಭಿಮಾನಿಗಳಿಗೆ ರಜನಿಕಾಂತ್

ರಾಜಕೀಯಕ್ಕೆ ಬರುವಂತೆ ಒತ್ತಾಯಿಸಬೇಡಿ, ಪ್ರತಿಭಟನೆ ಕೈಬಿಡಿ: ಅಭಿಮಾನಿಗಳಿಗೆ ರಜನಿಕಾಂತ್

Shilpa Shirodkar becomes first Bollywood star to get COVID-19 vaccine

ದುಬೈ :ಕೋವಿಡ್ ಲಸಿಕೆ ತೆಗೆದುಕೊಂಡ ಬಾಲಿವುಡ್ ನ ಮೊದಲ ನಟಿ ಶಿಲ್ಪಾ ಶಿರೋಡ್ಕರ್

pregnant-anushka-sharma-steps-out-to-celebrate-costume-designers-birthday

ಅಮೀರಾ ಪುನ್ವಾನಿ ಹುಟ್ಟುಹಬ್ಬ ಆಚರಿಸಿದ ಅನುಷ್ಕಾ

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ

ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ

ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ

ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ

ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್

ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್

ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ

ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ

ಸಾಲ ವಾಪಸ್‌ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ

ಸಾಲ ವಾಪಸ್‌ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.