ಗಮನ ಸೆಳೆದ ಪ್ರಿಯಾಂಕಾ ಚೋಪ್ರಾ ಟ್ರೆಂಚ್‌ ಕೋಟ್‌: ಫೋಟೋಗಳು ವೈರಲ್‌ 


Team Udayavani, May 2, 2017, 3:01 PM IST

101.jpg

ನ್ಯೂಯಾರ್ಕ್‌ : ಮೆಟ್ರೋಪೊಲಿಟನ್‌ ಆರ್ಟ್‌ ಮ್ಯೂಸಿಯಂನಲ್ಲಿ ನಡೆದ ‘ಮೆಟ್‌ ಗಲಾ 2017’ರಲ್ಲಿ  ನಟಿ ಮಣಿಯರು ಮಾದಕ ಮೈಮಾಟದಿಂದ ಗಮನ ಸೆಳೆದರೆ ಭಾರತದ ಪ್ರಿಯಾಂಕಾ ಚೋಪ್ರಾ ಮಾತ್ರ ಮಾದಕತೆಯೊಂದಿಗೆ ತನ್ನ ಧಿರಿಸಿನಿಂದಲೂ ಗಮನ ಸೆಳೆದರು. 

ರಾಲ್ಫ್ ಲಾರೆನ್‌ ಡಿಸೈನ್‌ ಮಾಡಿದ ವಿಶಿಷ್ಟವಾದ ಗೌನ್‌ ಧರಿಸಿದ ಕ್ವಾಂಟಿಕೋ ಖ್ಯಾತಿಯ ಪ್ರಿಯಾಂಕ ಎಲ್ಲರ ಕಣ್ಣು ಕುಕ್ಕಿದರು. ಹಿಂಬದಿಯಿಂದ ಉದ್ದನೆಯದಾಗಿ ಇಳಿಯ ಬಿಟ್ಟಿದ್ದ ಎಳೆದೊಯ್ಯುವಷ್ಟಿದ್ದ ಗೌನ್‌ ಎಲ್ಲರ ಗಮನ ಸೆಳೆಯಿತು. 

ಕೆಂಪು ಹಾಸಿನ ಮೇಲೆ ಗೌನ್‌ ಧರಿಸಿ ಪ್ರಿಯಾಂಕ ಹೆಜ್ಜೆ ಹಾಕಿರುವ ಫೋಟೋಗಳು ಭಾರತದಲ್ಲಿ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು  ಒಂದಕ್ಕಿಂದ ಒಂದು ಹಾಸ್ಯಮಯ ಕಮೆಂಟ್‌ಗಳು ಬರುತ್ತಿವೆ. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.