ನಟಿ ಪ್ರಿಯಾಂಕಾ ಚೋಪ್ರಾಗೆ ಥೆರೇಸಾ ಸ್ಮಾರಕ ಪ್ರಶಸ್ತಿ
Team Udayavani, Dec 13, 2017, 12:46 PM IST
ಮುಂಬೈ: ಮಾನವ ಕಲ್ಯಾಣ, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ “ಮದರ್ ಥೆರೇಸಾ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇತ್ತೀಚೆಗೆ ಚೋಪ್ರಾ ಸಿರಿಯಾಕ್ಕೆ ಭೇಟಿ ನೀಡಿ ಅಲ್ಲಿನ ನಿರಾಶ್ರಿತ ಮಕ್ಕಳೊಂದಿಗೆ ಸಂವಾದ ನಡೆಸಿದ್ದರು. ಪ್ರಶಸ್ತಿಯನ್ನು ಅವರ ತಾಯಿ ಮಧು ಚೋಪ್ರಾ ಸ್ವೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?