ಬಾಲಿವುಡ್ ನಟಿ ಪ್ರಿಯಾಂಕ ಛೋಪ್ರಾ ನಿವಾಸದಲ್ಲಿ ಸಿನಿಮಾ ಶೋ
Team Udayavani, Jan 8, 2023, 6:02 PM IST
ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಅವರು ಲಾಸ್ ಏಂಜಲೀಸ್ನಲ್ಲಿರುವ ತಮ್ಮ ನಿವಾಸದಲ್ಲಿ ಗುಜರಾತಿ ಭಾಷೆಯ ಸಿನಿಮಾ “ಚೆಲ್ಲೋ ಶೋ’ ಎಂಬ ಸಿನಿಮಾ ಆಸ್ಕರ್ಗೆ ಪ್ರವೇಶ ಪಡೆದಿದ್ದ ಬಗ್ಗೆ ಕಾರ್ಯಕ್ರಮ ಏರ್ಪಡಿಸಿದ್ದರು.
ಜತೆಗೆ ಸಿನಿಮಾ ವೀಕ್ಷಣೆಗೆ ಅವಕಾಶವನ್ನೂ ಕಲ್ಪಿಸಿಕೊಟ್ಟಿದ್ದರು. ಸಿನಿಮಾದ ನಿರ್ದೇಶಕ ಪಾನ್ ನಳಿನ್ ಮತ್ತು ಸಿನಿಮಾದಲ್ಲಿ ನಟಿಸಿದ ಬಾಲ ನಟ ಬವಿನ್ ರಾಬರಿ ಕೂಡ ಈ ಸಂದರ್ಭದಲ್ಲಿ ಇದ್ದರು. ತಮ್ಮ ತಂದೆಯವರು ಸಿನಿಮಾ ನೋಡುವುದಕ್ಕೆ ಶಾಲೆಗಳಿಗೆ ಚಕ್ಕರ್ ಹಾಕುತ್ತಿದ್ದ ಅಂಶವನ್ನು ಪ್ರಿಯಾಂಕಾ ಛೋಪ್ರಾ ವಿವರಿಸುತ್ತಿದ್ದ ಅಂಶ ವಿಡಿಯೋದಲ್ಲಿ ಇದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ